UCC ಸಮಿತಿ ಅವಧಿ ವಿಸ್ತರಣೆ
Team Udayavani, Sep 23, 2023, 8:30 PM IST
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಕರಡು ರೂಪಿಸಲು ರಚಿಸಿರುವ ಸಮಿತಿಯ ಅವಧಿಯನ್ನು ಮತ್ತೆ ನಾಲ್ಕು ತಿಂಗಳಿಗೆ ವಿಸ್ತರಿಸಲಾಗಿದೆ.
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ. ಈ ವರ್ಷ ಜೂನ್‌ನಲ್ಲಿಯೇ ಅದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕಿತ್ತು. ಆದರೆ, ಪರಿಶೀಲನೆ ಬಾಕಿ ಇರುವ ಹಿನ್ನೆಲೆ ಈ ಹಿಂದೆಯೂ ಎರಡು ಬಾರಿ ಸಮಿತಿ ಅವಧಿಯನ್ನು ವಿಸ್ತರಿಸಲಾಗಿತ್ತು. ಹಾಲಿ ಅವಧಿ ಸೆ.27ಕ್ಕೆ ಮುಕ್ತಾಯವಾಗಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.