ಶಾಸಕರ ನಕಲಿ ಸಹಿ: ಮತ್ತೋರ್ವ ಆರೋಪಿ ಸೆರೆ
Team Udayavani, Oct 25, 2019, 3:25 AM IST
ಬೆಂಗಳೂರು: ಮಾಯಕೊಂಡ ಶಾಸಕ ಎನ್.ಲಿಂಗಣ್ಣ ಅವರ ನಕಲಿ ಲೆಟರ್ಹೆಡ್ ಮತ್ತು ಸಹಿ ಮಾಡಿ ವಂಚಿಸಿದ ಮತ್ತೋರ್ವಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ತಿರುಮಲೇಶ್ (33) ಬಂಧಿತ. ಆರೋಪಿ ಈಗಾಗಲೇ ಬಂಧಕ್ಕೊಳಗಾಗಿರುವ ಆರೋಪಿ ತಿಪ್ಪೇಸ್ವಾಮಿ ಜತೆ ಸೇರಿಕೊಂಡು ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.