ನಕಲಿ ಬಿತ್ತನೆ ಬೀಜ, ಕಳಪೆ ರಸಗೊಬ್ಬರ ಮಾಡಿದರೆ ಗಡಿಪಾರು: ಶೋಭಾ ಕರಂದ್ಲಾಜೆ
Team Udayavani, Aug 17, 2021, 10:15 PM IST
ಹಾಸನ: ನಕಲಿ ಬಿತ್ತನೆ ಬೀಜ ಮತ್ತು ಕಳಪೆ ರಸಗೊಬ್ಬರ ಮಾಡುವವರನ್ನು ಗುರುತಿಸಿ ಕಪ್ಪು ಪಟ್ಟಿಗೆ ಸೇರಿಸುವುದಲ್ಲದೇ ರಾಜ್ಯದಿಂದಲೇ ಗಡಿಪಾರು ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರ ಶೋಭಾ ಕರಂದ್ಲಾಜೆ ಎಚ್ಚರಿಸಿದರು.
ಜನಾಶೀರ್ವಾದ ಯಾತ್ರೆ ಮೂಲಕ ಹಾಸನಕ್ಕೆ ಆಗಮಿಸಿದ ಅವರು ನಗರದ ಹೊಸ ಕೊಪ್ಪಲು ಬಡಾವಣೆಯ ಎಚ್‌ಎಂಟಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ಅತಿ ಹೆಚ್ಚು ರಪು¤ ಮತ್ತು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ್ದೇವೆ.
ಇದನ್ನೂ ಓದಿ:ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್ : ಮಹತ್ವದ ಸಭೆ ನಡೆಸಿದ ಮೋದಿ
ರೈತರಿಗೆ ರಸಗೊಬ್ಬರ ಬಳಸುವ ಬಗ್ಗೆ ಮಾಹಿತಿ ಕೊರತೆಯಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಶಿಕ್ಷಣ ನೀಡಲಾಗುವುದು. ಇದು ರೈತರಿಗೆ ಹೆಚ್ಚುಉಪಯುಕ್ತವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.