ಫ್ಯಾಲ್ಕನ್‌ ಟೈರ್‌ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ನೆರವು

Team Udayavani, May 29, 2019, 6:00 AM IST

w-32

ಬೆಂಗಳೂರು: ಸಂಕಷ್ಟಕ್ಕೆ ಸಿಲುಕಿರುವ ಮೈಸೂರಿನ ಫ್ಯಾಲ್ಕನ್‌ ಟೈರ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಮಂಗಳವಾರ ಫ್ಯಾಲ್ಕನ್‌ ಟೈರ್ ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ ಪ್ರತಿನಿಧಿಗಳು, ಕಾರ್ಖಾನೆಯನ್ನು ಪುನಾರಂಭಿಸಿದರೆ
ತಾಂತ್ರಿಕ ಪರಿಣತಿ ಹೊಂದಿರುವ ಸುಮಾರು 3,700 ಕಾರ್ಮಿಕರು ಕಾರ್ಯ ನಿರ್ವಹಿಸಲು ಆಸಕ್ತಿ ತೋರಿದ್ದಾರೆ. ಕಾರ್ಖಾನೆ ಆರಂಭಿಸಲು ಸುಮಾರು 120 ಕೋಟಿ ರೂ. ಬ್ಯಾಂಕ್‌ ಖಾತರಿ ಹಾಗೂ 150 ಕೋಟಿ ರೂ. ದುಡಿಯುವ ಬಂಡವಾಳ ಬೇಕಿದೆ. ಕಾರ್ಖಾನೆಗೆ ವ್ಯವಸ್ಥಾಪಕ ಮಂಡಳಿ
ಸ್ಥಾಪಿಸುವ ಬಗ್ಗೆಯೂ ಪರಿಶೀಲಿಸಬಹು ದಾಗಿದೆ ಎಂದು ವಿವರಿಸಿದರು.

ಬಳಿಕ ಮಾತನಾಡಿದ ಕುಮಾರಸ್ವಾಮಿ, ಕಾರ್ಖಾನೆ ಪುನರಾರಂಭಿಸಲು ಸುಮಾರು 3,700 ಕಾರ್ಮಿಕರು ಆಸಕ್ತಿ ತೋರಿರುವು ದು ಪ್ರಶಂಸನೀಯ. ಕಾರ್ಖಾನೆಯ ಪುನಶ್ಚೇತನಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಸಚಿವರಾದ ಕೆ.ಜೆ.ಜಾರ್ಜ್‌, ಜಿ.ಟಿ.ದೇವೇಗೌಡ, ಎಚ್‌.ಡಿ.ರೇವಣ್ಣ, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎನ್‌.ಎಸ್‌.ಪ್ರಸಾದ್‌, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್‌ ಹಾಗೂ ಫ್ಯಾಲ್ಕನ್‌ ಟೈರ್ ಕಾರ್ಖಾನೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.