![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 17, 2020, 7:40 AM IST
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ “ಫ್ಯಾಮಿಲಿ ಪ್ಯಾಕ್’ ಚಿತ್ರದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮನರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.
ಈ ಹಿಂದೆ “ಸಂಕಷ್ಟಕರ ಗಣಪತಿ’ ಚಿತ್ರ ನಿರ್ದೇಶಿಸಿದ್ದ ಅರ್ಜುನ್ ಕುಮಾರ್ ಎಸ್. ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂಕಷ್ಟಕರ ಗಣಪತಿ ಚಿತ್ರದ ನಾಯಕ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದು, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಅಚ್ಯುತಕುಮಾರ್, ದತ್ತಣ್ಣ, ತಿಲಕ್, ನಾಗಭೂಷಣ್ ಸೇರಿದಂತೆ ಮುಂತಾದವರ ತಾರಾಬಳಗವಿದೆ.
How to fight your enemy at home?@PuneethRajkumar @LikithShetty @amrutha_iyengar#ProductionNo5 #PRKProductions #PRKAudio pic.twitter.com/Tfm5nYG73p
— PRK Productions (@PRK_Productions) June 16, 2020
ಇನ್ನು ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದು, ಉದಯಲೀಲ ಅವರ ಛಾಯಾಗ್ರಹಣವಿದೆ. ಮಾಸ್ತಿ “ಫ್ಯಾಮಿಲಿ ಪ್ಯಾಕ್’ಗೆ ಸಂಭಾಷಣೆ ಬರೆಯುತ್ತಿದ್ದು, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.