ಫಾಸ್ಟಾಗ್‌ ಬಳಕೆಯಲ್ಲಿ ಶೇ. 50 ಪ್ರಗತಿ : ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳುತ್ತಿರುವ ಮಾಲಕರು

Team Udayavani, Jan 14, 2020, 12:59 AM IST

fastag

ಕೋಟ: ನಿಧಾನವಾಗಿಯಾದರೂ ವಾಹನ ಚಾಲಕರು ಫಾಸ್ಟಾಗ್‌ ವ್ಯವಸ್ಥೆಗೆ ಹೊಂದಿಕೊಳ್ಳುತ್ತಿದ್ದಾರೆ.

ಡಿ. 1ರಿಂದ ಫಾಸ್ಟಾಗ್‌ ಕಡ್ಡಾಯವಾಗಬೇಕಿತ್ತು. ಆದರೆ ಸಾಕಷ್ಟು ಸ್ಟಿಕ್ಕರ್‌ ಲಭ್ಯವಿಲ್ಲದ ಕಾರಣ ಜ. 15ರ ವರೆಗೆ ಗಡುವು ವಿಸ್ತರಿಸಲಾಗಿತ್ತು. ಈಗ ಉಭಯ ಜಿಲ್ಲೆಗಳ ಟೋಲ್‌ಗ‌ಳಲ್ಲಿ ಟ್ಯಾಗ್‌ ಅಳವಡಿಕೆ ಕ್ಷಿಪ್ರ ಗತಿಯಲ್ಲಿ ಸಾಗುತ್ತಿದ್ದು, ಡಿ. 1ರಂದು ಶೇ. 10ರಷ್ಟು ಇದ್ದ ಫಾಸ್ಟಾಗ್‌ ಸಂಚಾರ ಈಗ ಶೇ. 45-50 ತಲುಪಿದೆ.

ಸ್ಟಿಕ್ಕರ್‌ ಲಭ್ಯವಿಲ್ಲದೆ ಆರಂಭದಲ್ಲಿ ಟ್ಯಾಗ್‌ ವಿತರಣೆಗೆ ಸಾಕಷ್ಟು ಸಮಸ್ಯೆಯಾಗಿತ್ತು. ಬ್ಯಾಂಕ್‌ಗಳು ಟ್ಯಾಗ್‌ ವಿತರಿಸಲು ಹಿಂದೇಟು ಹಾಕಿದ್ದವು. ಆದರೆ ಹತ್ತು ದಿನಗಳಿಂದ ಹೇರಳ ಪ್ರಮಾಣದಲ್ಲಿ ಟ್ಯಾಗ್‌ ದೊರೆಯುತ್ತಿದ್ದು, ವಿತರಣೆ ಸಲೀಸಾಗಿ ಸಾಗುತ್ತಿದೆ.

ಸ್ಥಳೀಯರೇ ಹಿಂದೆ
ಸ್ಥಳೀಯ ವಾಹನಗಳೇ ಫಾಸ್ಟಾಗ್‌ ಅಳವಡಿಕೆಯಲ್ಲಿ ಹಿಂದುಳಿದಿವೆ. ನಿತ್ಯ ಪ್ರಯಾಣಿಸುವ ಸ್ಥಳೀಯ ಶೇ. 60-65ರಷ್ಟು ವಾಹನಗಳು ಇನ್ನೂ ಫಾಸ್ಟಾ ಗ್‌ ಅಳವಡಿಸಿಕೊಂಡಿಲ್ಲ. ಅಲ್ಲದೆ ಪ್ರತ್ಯೇಕ ಗೇಟ್‌ಗಳಲ್ಲಿ ಸಂಚಾರ ನಡೆಸಿ ಪ್ರತಿದಿನ ಟೋಲ್‌ ಸಿಬಂದಿ ಜತೆ ವಾಗ್ವಾದದ ಘಟನೆಗಳು ನಡೆಯುತ್ತಿವೆ. ಹೊರ ಜಿಲ್ಲೆ, ರಾಜ್ಯಗಳ ವಾಹನಗಳು ಅಧಿಕ ಸಂಖ್ಯೆಯಲ್ಲಿ ಫಾಸ್ಟಾಗ್‌ನಲ್ಲಿ ಸಂಚರಿಸುತ್ತಿವೆ.

ಕುಗ್ಗಿದ ವಾಹನ ದಟ್ಟಣೆ
ಫಾಸ್ಟಾಗ್‌ ವ್ಯವಸ್ಥೆ ಆರಂಭಗೊಂಡಾಗ ಎಲ್ಲ ಟೋಲ್‌ಗ‌ಳಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ತಲೆದೋರಿತ್ತು. ಆದರೆ ಈಗ ಹಲವು ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡದ್ದರಿಂದ ವಾಹನ ದಟ್ಟಣೆ ಸಾಕಷ್ಟು ಕಡಿಮೆಯಾಗಿದೆ.
ಜ.15ರಿಂದ ಕಡ್ಡಾಯಗೊಳ್ಳಲಿದ್ದು, ಅಷ್ಟರಲ್ಲಿ ಸ್ಥಳೀಯ ವಾಹನಗಳು ಟ್ಯಾಗ್‌ ಅಳವಡಿಸಿಕೊಂಡರೆ ಉತ್ತಮ ಎನ್ನುವುದು ಟೋಲ್‌ ಮುಖ್ಯಸ್ಥರ ಅಭಿಪ್ರಾಯ.

ಫಾಸ್ಟಾಗ್‌ ಅಳವಡಿಕೆ ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ. ಉಭಯ ಜಿಲ್ಲೆಯ ಎಲ್ಲ ಟೋಲ್‌ಗ‌ಳಲ್ಲಿ ಶೇ. 45-50 ವಾಹನಗಳು ಫಾಸ್ಟಾಗ್‌ ಲೇನ್‌ಗಳಲ್ಲಿ ಸಂಚರಿಸುತ್ತಿವೆ. ಚಾಲಕರು-ಮಾಲಕರು ಈ ವ್ಯವಸ್ಥೆಗೆ ಹೊಂದಿಕೊಳ್ಳುತ್ತಿದ್ದಾರೆ.
– ಶಿಶುಪಾಲನ್‌ ಪ್ರಾಜೆಕ್ಟ್ ಡೈರೆಕ್ಟರ್‌, ರಾ.ಹೆ. ಪ್ರಾಧಿಕಾರ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.