Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ
Team Udayavani, Sep 15, 2024, 4:51 PM IST
ಹೊಸದಿಲ್ಲಿ: ದೇಶದಲ್ಲಿ ಹಬ್ಬಗಳ ಋತು ಆರಂಭವಾಗಿದ್ದು ದೊಡ್ಡ ದೊಡ್ಡ ಬ್ರ್ಯಾಂಡ್‌ಗಳು ತಮ್ಮ ಉತ್ಪನ್ನಗಳನ್ನು ರಿಯಾಯಿತಿ ಬೆಲೆಯಲ್ಲಿ ನೀಡುತ್ತಿವೆ. ಅದ ರಂತೆ ಟಾಟಾ ಮೋಟಾರ್ಸ್ ತನ್ನ ಎಲೆಕ್ಟ್ರಿಕ್ ಕಾರುಗಳಮೇಲೆ 3 ಲಕ್ಷ ರೂ. ರಿಯಾಯಿತಿ ನೀಡುತ್ತಿದೆ.
ಈ ರಿಯಾಯಿತಿ ನೆಕ್ಸಾನ್ ಇವಿ, ಪಂಚ್ ಇವಿ ಹಾಗೂ ಟಿಯಾಗೊ ಇವಿಗೆ ಅನ್ವಯಿಸಲಿದ್ದು, ಟಿಗೋರ್ ಇವಿ ಹಾಗೂ ಹೊಸದಾಗಿ ಪರಿಚಯಿಸಲ್ಪಟ್ಟ ಕರ್ವ್ ಇವಿಗೆ ಅನ್ವಯಿಸಲ್ಲ. ಈ ರಿಯಾಯಿತಿಯು ಅಕ್ಟೋಬರ್ 31ರ ವರೆಗೆ ಇರಲಿದೆ. ನೆಕ್ಸಾನ್ ಇವಿ ಕಾರಿನ ಬೆಲೆ ಗಣನೀಯವಾಗಿ ಇಳಿಕೆಯಾಗಿದ್ದು, ಪರಿಷ್ಕೃತ ಬೆಲೆ 12.49 ಲಕ್ಷ ರೂ. ನಿಂದ 16.29 ಲಕ್ಷ ರೂ.ವರೆಗೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.