![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 24, 2022, 4:48 PM IST
ಶಿರಸಿ: ಕೊನೆ ಕೊಯ್ಲಿಗೆ ನೆರವಾಗುವ ಫೈಬರ್ ದೋಟಿಗೂ ತೋಟಗಾರಿಕಾ ಇಲಾಖೆ ಸಹಾಯಧನ ನೀಡುವ ಪಟ್ಟಿಯಲ್ಲಿ ಸೇರ್ಪಡೆ ಆಗಿದೆ.
ಅಡಿಕೆ ಕೊಯ್ಲಿನಲ್ಲಿ ರೈತರು ಕೊನೆ ಕೊಯ್ಯುವ ಕೆಲಸಗಾರರ ಕೊರತೆಯಿಂದ ಅನುಭವಿಸುತ್ತಿರುವ ಬವಣೆಯ ಕುರಿತು ಈ ಬಾರಿಯ ಅಧಿವೇಶನದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರದ ಗಮನಕ್ಕೆ ತಂದಿದ್ದರು. ಸಾಂಪ್ರದಾಯಿಕ ಕೊನೆ ಕೊಯ್ಯುವ ವ್ಯ ವಸ್ಥೆಗೆ ಪರ್ಯಾಯವಾಗಿ ಪ್ರಚಲಿತಕ್ಕೆ ಬಂದಿರುವ ಕಾರ್ಬನ್ ಫೈಬರ್ ದೋಟಿಯ ಬೆಲೆ ಸಾಮಾನ್ಯ ರೈತರಿಗೆ ಎಟುಕದಿರುವುದರಿಂದ ಸರ್ಕಾರ ಅಡಿಕೆ ಕೊನೆ ಕೊಯ್ಯುವ ಕಾರ್ಬನ್ ಫೈಬರ್ ಉಪಕರಣವನ್ನು ತೋಟಗಾರಿಕಾ ಇಲಾಖೆಯ ಸಬ್ಸಿಡಿ ಉಪಕರಣಗಳ ಪಟ್ಟಿಗೆ ಸೇರ್ಪಡೆಗೊಳಿಸಿ, ರೈತರಿಗೆ ಅನುಕೂಲ ಕಲ್ಪಿಸಲು ಸೂಚಿಸಿದ್ದರು.
ಕಾಗೇರಿ ಅವರು ತೋಟಗಾರಿಕಾ ಸಚಿವ ಮುನಿರತ್ನ ಅವರಿಗೆ ಸೂಚಿಸಿದ್ದ ರ ಹಿನ್ನಲೆಯಲ್ಲಿ ತೋಟಗಾರಿಕಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾರ್ಬನ್ ಫೈಬರ್ ದೋಟಿಯನ್ನು ಇಲಾಖೆಯ ಸಬ್ಸಿಡಿ ಉಪಕರಣಗಳ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಮುಂದಿನ ದಿನಗಳಲ್ಲಿ ಕಾರ್ಬನ್ ಫೈಬರ್ ದೋಟಿಯು ರೈತರಿಗೆ ಸಬ್ಸಿಡಿ ದರದಲ್ಲಿ ಲಭ್ಯವಿರಲಿರುವುದಾಗಿ ಅಂದು ತಿಳಿಸಿದ್ದರು.
ತಕ್ಷಣ ಸ್ಪಂದಿಸಿದ ತೋಟಗಾರಿಕಾ ಸಚಿವರಿಗೆ ಅಡಿಕೆ ಬೆಳೆಗಾರರ ಪರವಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಭಿನಂದನೆ ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.