ಮಾಸೂರಿನ ವರಕವಿ ಸರ್ವಜ್ಞ ಪ್ರಾಧಿಕಾರಕ್ಕಾಗಿ ಹೋರಾಟ: ಬಿ.ಡಿ. ಹಿರೇಮಠ

Team Udayavani, Jan 14, 2021, 3:02 PM IST

ಮಾಸೂರಿನ ವರಕವಿ ಸರ್ವಜ್ಞ ಪ್ರಾಧಿಕಾರಕ್ಕಾಗಿ ಹೋರಾಟ: ಬಿ.ಡಿ. ಹಿರೇಮಠ

ರಟ್ಟಿಹಳ್ಳಿ: ಮಾಸೂರಿನ ವರಕವಿ ಸರ್ವಜ್ಞ ಪ್ರಾಧಿಕಾರಕ್ಕಾಗಿ ಆಗ್ರಹಿಸಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಾಮಾಜಿಕ ಹೋರಾಟಗಾರ, ನ್ಯಾಯವಾದಿ ಬಿ.ಡಿ. ಹಿರೇಮಠ ಹೇಳಿದರು. ಮಾಸೂರಿನ ಸರ್ವಜ್ಞ ಐಕ್ಯಸ್ಥಳಕ್ಕೆ ಬುಧವಾರ ಭೇಟಿ ನೀಡಿ, ಕುಮದ್ವತಿ ನದಿಯಲ್ಲಿ ಸ್ನಾನ ಮಾಡಿ, ಸರ್ವಜ್ಞನ ಸಮಾಧಿ ಬಳಿ ಲಿಂಗಪೂಜೆ ಕೈಗೊಂಡು ನಿರ್ಣಯ ಘೋಷಿಸಿದರು.

ಸರ್ವಜ್ಞನ ವಚನಗಳು ಗ್ರಂಥಾಲಯವಿದ್ದಂತೆ. ಅವುಗಳ ಉಳಿವಿಗೆ ಸರ್ಕಾರ ಚಿಂತನೆ ಮಾಡಬೇಕು. ಸರ್ವಜ್ಞನ ವಚನಗಳಿಗೆ ಸಂಬಂಧಿಸಿದಂತೆ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಸಾಕಷ್ಟು ಪುರಾವೆಗಳನ್ನು ಸಾಹಿತಿಗಳು ತಯಾರಿಸಿದ್ದಾರೆ ಪಿಎಚ್‌ಡಿ ಸಂಶೋಧನೆಗಳಾಗಿವೆ.

ಶತಮಾನಗಳಿಂದ ಜನರ ಬಾಯಿಂದ ಬಂದ ಜನವಾಣಿ ಇದ್ದು, ಸರ್ವಜ್ಞರ ವಚನಗಳು ಜನರ ನಾಲಿಗೆಯ ಮೇಲೆ ನಿರಂತರವಾಗಿ ಹಾದು ಬಂದಿವೆ. ಇವೆಲ್ಲವನ್ನು ಪರಿಗಣನೆ ಮಾಡಿ ನೋಡಿದಾಗ ಇದೇ ಮಾಸೂರು ಸರ್ವಜ್ಞನ ಮೂಲಸ್ಥಳ ಎಂಬುದು ಮನವರಿಕೆಯಾಗುತ್ತದೆ.

ಇದನ್ನೂ ಓದಿ:ಚರಗ ಚೆಲ್ಲಿ ಭೂತಾಯಿಗೆ ಭಕ್ತಿ ಸಮರ್ಪಣೆ : ರೈತ ಕುಟುಂಬಗಳಿಂದ ಸಡಗರದ ಎಳ್ಳ ಅಮಾವಾಸ್ಯೆ ಆಚರಣೆ

ಇವೆಲ್ಲವನ್ನು ಇಟ್ಟುಕೊಂಡು ಎಲ್ಲರಲ್ಲೂ ಒಂದೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ಎಂದು ಸರ್ವಜ್ಞ ಹೇಳಿದಂತೆ, ಬಿ.ಡಿ.ಹಿರೇಮಠ ಮಾತ್ರವಲ್ಲದೇ ಹೋರಾಟಗಾರರು ಎಲ್ಲರೂ ಒಗ್ಗೂಡಿ ಹೋರಾಟ ಪ್ರಾರಂಭಿಸೋಣ ಎಂದರು. ಈ
ಹೋರಾಟ ಅನಿವಾರ್ಯವಾಗಿದ್ದು, ಸರ್ಕಾರಕ್ಕೆ ಕಣ್ಣಿದ್ದು ಕಾಣುತ್ತಿಲ್ಲ, ಕಿವಿಯಿದ್ದರೂ ಕೇಳುತ್ತಿಲ್ಲ. ಏಕೆಂದರೆ ಎಲ್ಲಾ ರಾಜಕಾರಣವಾಗುತ್ತಿದೆ. ಅವರಿಗೆ ಸ್ವತ್ಛವಾಗಿ ಕಾಣುವ ರೀತಿಯಲ್ಲಿ, ನಿಚ್ಚಳವಾಗಿ ಕಾಣುವ ರೀತಿಯಲ್ಲಿ ಹೋರಾಟ ಮಾಡಲು ಸನ್ನದ್ಧರಾಗೋಣ ಎಂದು ಕರೆ ನೀಡಿದರು. ಮಾಸೂರು ರೈತ ಸಂಘದ ಅಧ್ಯಕ್ಷರಾದ ನಾಗನಗೌಡ ಪಾಟೀಲ್‌, ಮಲ್ಲೇಶಪ್ಪ ಗುತ್ತೆಣ್ಣನವರ, ಈರನಗೌಡ ಬೇವಿನಮರದ, ಚಂದ್ರಹಾಸ ನಾಗೇನಹಳ್ಳಿ ಇತರರಿದ್ದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.