Rahul Gandhi: ರಾಹುಲ್ ಅನರ್ಹತೆ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ದಾವೆ ಸಲ್ಲಿಕೆ
Team Udayavani, Sep 5, 2023, 10:29 PM IST
ನವದೆಹಲಿ: ಕಾಂಗ್ರೆಸ್‌ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯ ಸ್ಥಾನದ ಅನರ್ಹತೆ ರದ್ದುಗೊಳಿಸಿ, ಅವರನ್ನು ಸದಸ್ಯರನ್ನಾಗಿ ಮರುಸ್ಥಾಪಿಸುವ ಲೋಕಸಭೆ ಕಾರ್ಯಾಲಯದ ಅಧಿಸೂಚನೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ದಾವೆಯೊಂದು ಸಲ್ಲಿಕೆಯಾಗಿದೆ. ಮಾನನಷ್ಟ ಪ್ರಕರಣವೊಂದರಲ್ಲಿ ದೋಷಿ ಎಂದು ಸಾಬೀತಾಗಿ, 2 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಬಳಿಕ ರಾಹುಲ್ ಅವರು ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು.
ಸಂಸದನ ವಿರುದ್ಧ ಇರುವ ಆರೋಪ ಖುಲಾಸೆಯಾಗದ ಹೊರತಾಗಿ ಆತನಿಗೆ ಹುದ್ದೆ ಮರಳಿಸಲು ಸಾಧ್ಯವಿಲ್ಲ. ಹೀಗಿರುವಾಗ ಲೋಕಸಭೆ ಕಾರ್ಯಾಲಯವು ಸದ್ಯಸತ್ವ ಮರುಸ್ಥಾಪಿಸಿದ್ದು ಹೇಗೆ , ಅಲ್ಲದೇ, ನಿಗದಿತ ಸಂಸದರ ಅನರ್ಹತೆಯನ್ನು ರದ್ದುಗೊಳಿಸಿ ಸಂಸತ್‌ಗೆ ವಾಪಸ್ ಬರಬಹುದು ಎಂದು ನಿರ್ಧರಿಸುವ ಅಧಿಕಾರ ಚುನಾವಣೆ ಆಯೋಗಕ್ಕಗಿದೆಯೋ ಅಥವಾ ಲೋಕಸಭೆಗೆ ಇದೆಯೋ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಉತ್ತರ ಪ್ರದೇಶದ ಲಕ್ನೋ ಮೂಲದ ವಕೀಲರೊಬ್ಬರು ಈ ಅರ್ಜಿಯನ್ನು ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.