Finance: ಚಿಲ್ಲರೆ ಹಣದುಬ್ಬರ ಶೇ 5.69ಕ್ಕೆ ಏರಿಕೆ
Team Udayavani, Jan 13, 2024, 12:09 AM IST
ಹೊಸದಿಲ್ಲಿ: 2023ರ ಡಿಸೆಂಬರ್ನಲ್ಲಿ ದೇಶದ ಚಿಲ್ಲರೆ ಹಣದುಬ್ಬರವು ಶೇ. 5.69ಕ್ಕೆ ಏರಿಕೆಯಾಗಿದೆ.2023ರ ನವೆಂಬರ್ನಲ್ಲಿ ಈ ಪ್ರಮಾಣ ಶೇ.5.5ರಷ್ಟಿತ್ತು ಹಾಗೂ ಆಗಸ್ಟ್ನಲ್ಲಿ ಶೇ.6.83ಕ್ಕೆ ತಲುಪಿ ಸರ್ವಕಾಲಿಕ ಏರಿಕೆ ದಾಖಲಿಸಿತ್ತು.
ಶುಕ್ರವಾರ ಬಿಡುಗಡೆಗೊಂಡ ದತ್ತಾಂಶಗಳ ಪ್ರಕಾರ, ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಚಿಲ್ಲರೆ ಹಣದುಬ್ಬರ ಹೆಚ್ಚಳವಾಗಿದೆ. 2022ರ ಡಿಸೆಂಬರ್ನಲ್ಲಿ ಚಿಲ್ಲರೆ ಹಣದುಬ್ಬರವು 5.72ಕ್ಕೆ ತಲುಪಿತ್ತು ಎನ್ನಲಾಗಿದೆ. ಇದೇ ವೇಳೆ, ದೇಶದ ಕೈಗಾರಿಕೆ ಬೆಳವಣಿಗೆ ಕೂಡ 2023ರ ನವೆಂಬರ್ನಲ್ಲಿ ಶೇ.2.4ರಷ್ಟು ಇಳಿಕೆಯಾಗಿದೆ. 2022ರ ನವೆಂಬರ್ನಲ್ಲಿ ಕೈಗಾರಿಕೆ ಬೆಳವಣಿಗೆ ಶೇ.7.6ರಷ್ಟು ಏರಿಕೆ ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.