ISIS: ಐಸಿಸ್‌ಗೆ ಹಣಕಾಸು ನೆರವು: ಟೆಕ್ಕಿ ಸೆರೆ
Team Udayavani, Jan 25, 2024, 12:58 AM IST
ಮುಂಬಯಿ: ಐಸಿಸ್ ಉಗ್ರಸಂಘಟನೆಗೆ ಹಣಕಾಸು ನೆರವು ಒದಗಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಸಿಕ್ ಮೂಲದ ಇಂಜಿನಿಯರ್ ಒಬ್ಬನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಸಿಬ್ಬಂದಿ ಬುಧವಾರ ಬಂಧಿಸಿದ್ದಾರೆ.
ನಾಸಿಕ್‌ನಲ್ಲಿ ಆಮದು-ರಫ್ತು ಬಿಸಿನೆಸ್ ನಡೆಸುತ್ತಿದ್ದ 32 ವರ್ಷದ ವ್ಯಕ್ತಿಯು ಐಸಿಸ್‌ಗೆ ಹಣ ನೀಡುತ್ತಿದ್ದ. ಜತೆಗೆ ಉಗ್ರಸಂಘಟನೆಯೊಂದಿಗೆ ಕರೆಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿದ ಆತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.