ಸೂಲಿಬೆಲೆ ವಿರುದ್ಧ FIR ; ಹೈಕೋರ್ಟ್ ತಡೆ
Team Udayavani, Jan 31, 2024, 12:01 AM IST
ಕಲಬುರಗಿ: ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಜ. 18ರಂದು ಆಯೋಜಿಸಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಡಾ| ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ನ ಕಲಬುರಗಿ ಪೀಠ ಮಂಗಳವಾರ ತಡೆಯಾಜ್ಞೆ ನೀಡಿದೆ.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರು ತಮ್ಮ ವಿರುದ್ಧ ನೀಡಿದ್ದ ದೂರಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಚಕ್ರವರ್ತಿ ಸೂಲಿಬೆಲೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ರಾಜೇಂದ್ರ ಬಾದಾಮಿಕರ್ ನೇತೃತ್ವದ ನ್ಯಾಯಪೀಠವು, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ. ಹೀಗಾಗಿ ಎಫ್ಐಆರ್ಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.