ಕುವೈಟ್‌ನ ತೈಲ ಕಂಪೆನಿಯಲ್ಲಿ ಅಗ್ನಿ ದುರಂತ: ಮಂಗಳೂರು ಮೂಲದ ವ್ಯಕ್ತಿ ಸಾವು
Team Udayavani, Jun 16, 2020, 7:00 AM IST
ಮಂಗಳೂರು: ಕುವೈಟ್‌ನ ಆಯಿಲ್ ಆ್ಯಂಡ್ ಗ್ಯಾಸ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಮಂಗಳೂರಿನ ಪಡೀಲ್-ಕೊಡಕ್ಕಲ್ ನಿವಾಸಿ ಸತೀಶ್ ಕೋಚು ಶೆಟ್ಟಿ (44) ಅಗ್ನಿ ದುರಂತದಲ್ಲಿ ರವಿವಾರ ಮೃತಪಟ್ಟಿದ್ದಾರೆ.
ಜೂ. 11ರಂದು ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ವಿಷಕಾರಿ ಅನಿಲ ಬಿಡುಗಡೆಯಾಗಿ ಸ್ಥಾವರದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ತೀವ್ರ ಗಾಯಗೊಂಡಿದ್ದ ಸತೀಶ್ ಕೋಚು ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರು ಸುಮಾರು 8 ವರ್ಷಗಳಿಂದ ಕುವೈಟ್‌ನಲ್ಲಿ ನೌಕರಿಯಲ್ಲಿದ್ದರು. ಮೃತರು ತಾಯಿ, ಸೋದರ ಮತ್ತು ಸೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.