ತ್ಯಾಜ್ಯರಾಶಿಯಲ್ಲಿ ಕಾಣಿಸಿಕೊಂಡ ಬೆಂಕಿ, ಹೊಗೆ; ಪರಿಸರದಲ್ಲಿ ಆತಂಕ

ಮಣ್ಣು ಜಾರದಂತೆ ತಡೆಗೋಡೆ: ಪುರಸಭೆಯಿಂದ ಯೋಜನೆ

Team Udayavani, Feb 24, 2021, 5:20 AM IST

ತ್ಯಾಜ್ಯರಾಶಿಯಲ್ಲಿ ಕಾಣಿಸಿಕೊಂಡ ಬೆಂಕಿ, ಹೊಗೆ; ಪರಿಸರದಲ್ಲಿ ಆತಂಕ

ಮೂಡುಬಿದಿರೆ: ಪುರಸಭೆಯ ತ್ಯಾಜ್ಯ ನಿರ್ವಹಣ ಘಟಕ ಕಾರ್ಯಾಚರಿಸುತ್ತಿರುವ ಕರಿಂಜೆ ಮಾರಿಂಜ ಗುಡ್ಡೆಯಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವು ದಿನಗಳಾಗಿದ್ದು ಅದರ ಮೇಲೆ ಮಣ್ಣು ಸುರಿದು ಬೆಂಕಿಯನ್ನು ನಂದಿಸುವ ಪ್ರಕ್ರಿಯೆ ನಡೆದಿದೆ. ಆದರೆ ಒಳಗೊಳಗೇ ಇರಬಹುದಾದ ಬೆಂಕಿಯ ಕಾರಣದಿಂದ ಹೊರಹೊಮ್ಮುತ್ತಿರುವ ಹೊಗೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಈ ಘಟಕದಲ್ಲಿ ಹಲವಾರು ಕಾರಣಗಳಿಂದಾಗಿ ಸಮರ್ಪಕವಾಗಿ ತ್ಯಾಜ್ಯವಿಲೇವಾರಿ ನಡೆಯದೆ ಸಮಸ್ಯೆ ನಿರ್ಮಾಣವಾಗಿರುವ ಬಗ್ಗೆ ಸ್ಥಳೀಯರು ವ್ಯಕ್ತಪಡಿಸಿದ ಆತಂಕ ಮಾಧ್ಯಮಗಳಲ್ಲಿ ಸುದ್ದಿಯಾಗಿ ಪ್ರಕಟವಾಗುತ್ತಿದ್ದಂತೆ ಹೊಸದಾಗಿ ಅಧಿಕಾರ ಸ್ವೀಕರಿಸಿದ ಅಧ್ಯಕ್ಷ ಪ್ರಸಾದ್‌ ಕುಮಾರ್‌ ತಮ್ಮ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಒಂದು ತಿಂಗಳ ಒಳಗಾಗಿ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಮಾರ್ಗ ಕಂಡುಕೊಳ್ಳುವುದಾಗಿ ಭರವಸೆ ನೀಡಿದ್ದರು. ಇದಾದ ಬಳಿಕ ತ್ಯಾಜ್ಯ ವಸ್ತುಗಳಿರುವಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದನ್ನು ತ ತ್‌ಕ್ಷಣವೇ ನಂದಿಸಲಾಯಿತು. ಆದರೆ ತ್ಯಾಜ್ಯದೆಡೆಯಿಂದ ಹೊಗೆ ಹೊರಸೂಸುತ್ತಿರುವುದು ತಮ್ಮ ಆತಂಕಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಡೆಗೋಡೆಗೆ ಮನವಿ: ರೂ. 25 ಲಕ್ಷದ ಯೋಜನೆಗೆ ಅಸ್ತು
ತ್ಯಾಜ್ಯ ವಿಲೇವಾರಿ ಘಟಕದ ಜಾಗದಲ್ಲಿ ಯಂತ್ರೋಪಕರಣಗಳ ಮೂಲಕ ತ್ಯಾಜ್ಯದ ಮೇಲೆ ಮಣ್ಣು ಸುರಿದು ಸಮತಟ್ಟು ಮಾಡುವ ಕ್ರಿಯೆ ನಡೆದಿದೆ. ಗುಡ್ಡದೋಪಾದಿಯಲ್ಲಿ ಹರಡಿರುವ ತ್ಯಾಜ್ಯಬೆರೆತ ಮಣ್ಣು ಮಳೆಗಾಲದಲ್ಲಿ ಕೆಳಗೆ ಜಾರಿಕೊಂಡು ಹತ್ತಿರದ ತೋಟ, ಹೊಲಗಳಿಗೆ ನುಗ್ಗುವ ಅಪಾಯದ ಬಗ್ಗೆ ಸ್ಥಳೀಯರು ಪುರಸಭೆಗೆ ತಿಳಿಸಿದ್ದು ತಡೆಗೋಡೆ ನಿರ್ಮಾಣಗಾಗಿ ಆಗ್ರಹಿಸಿದ್ದರು. ಅಂತೆಯೇ ಪುರಸಭೆಯ ವತಿಯಿಂದ ಇಲ್ಲಿ ಪ್ರಾಥಮಿಕವಾಗಿ ತಡೆಗೋಡೆ ನಿರ್ಮಿಸಲು ಸುಮಾರು 25 ಲಕ್ಷ ರೂ. ವೆಚ್ಚದ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಇದು ಸಾಲದು ಎಂಬ ಅರಿವಿದೆ. ಆದರೆ, ಸದ್ಯ ಸಣ್ಣ ಮಟ್ಟದಲ್ಲಾದರೂ ತಡೆಗೋಡೆ ನಿರ್ಮಾ ಣಕ್ಕೆ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಮುಂದಿನ ವರ್ಷದಲ್ಲಿ ಇನ್ನಷ್ಟು ಸಂಪನ್ಮೂಲವನ್ನು ಹೊಂದಿಸಿ ತಡೆಗೋಡೆಯನ್ನು ವಿಸ್ತರಿಸಲು ಯೋಜಿಸಲಾಗಿದೆ’ ಎಂದು ಪುರಸಭಾಧ್ಯಕ್ಷ ಪ್ರಸಾದ್‌ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.