ನೀಲಗಿರಿ ಅರಣ್ಯಕ್ಕೆ ಬೆಂಕಿ : ಬೆಂಕಿ ನಂದಿಸಲು ಹರಸಾಹಸ
Team Udayavani, Feb 28, 2023, 4:32 PM IST
ಚಿಕ್ಕಮಗಳೂರು :ನೀಲಗಿರಿ ಅರಣ್ಯಕ್ಕೆ ಬೆಂಕಿ ಬಿದ್ದದ್ದರಿಂದ ನಿಲಗೀರಿ ಪ್ಲಾಂಟೇಷನ್ ಧಗ-ಧಗ ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಗನಿಪುರ ಗ್ರಾಮದ ಬಳಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯದಲ್ಲಿದ್ದ ಅತ್ಯಮೂಲ್ಯ ಸಸ್ಯ, ನೀಲಗಿರಿ ಮರಗಳು ಸುಟ್ಟು ಕರಕಲಾಗಿದೆ.
ನೀಲಗಿರಿ ಅರಣ್ಯಕ್ಕೆ ಬೆಂಕಿ ಬಿದ್ದಿರುವುರ ಹಿಂದೆ ಕಿಡಿಗೇಡಿಗಳ ಕೃತ್ಯವಿದೆ ಎಂದು ಗ್ರಾಮಸ್ಥರು ಅಂದಾಜಿಸಿದ್ದಾರೆ. ಗಾಳಿ ಹಾಗೂ ಬಿಸಿಲಿನ ತಾಪಕ್ಕೆ ಬೆಂಕಿಯ ಜ್ವಾಲೆ ಮತ್ತಷ್ಟು ಹೆಚ್ಚಾಗಿ ಸುಮಾರು ಅರ್ಧ ಕಿ.ಮೀ. ವರೆಗೂ ಹೊಗೆ ಆವರಿಸಿದ್ದು, ತೀವ್ರವಾಗಿ ಹಬ್ಬುತ್ತಿದ್ದ ಬೆಂಕಿಯನ್ನು ನಂದಿಸಲು ಅರಣ್ಯ ಸಿಬ್ಬಂದಿಗಳು ಹರಸಾಹಸಪಟ್ಟರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ :ಚಿಕ್ಕಮಗಳೂರು: ಪ್ಲಾಸ್ಟಿಕ್ ಸೇವಿಸಿ ಎರಡು ಹಸುಗಳು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.