ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ
Team Udayavani, Apr 6, 2020, 6:07 PM IST
ಮೈಸೂರು: ಜಿಲ್ಲೆಯಲ್ಲಿ ಮೊದಲ ಕೋವಿಡ್-19 ಸೋಂಕಿತ ಗುಣಮುಖನಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹೆಚ್ಚು ಆತಂಕ ತಂದೊಡ್ಡಿರುವ ನಡುವೆ ಮೊದಲ ಸೋಂಕಿತ ಗುಣಮುಖನಾಗಿರುವುದು ಜನತೆಯಲ್ಲಿ ಕೊಂಚ ಸಮಾಧಾನ ತಂದಿದೆ.
ಈತ ಮೈಸೂರು ನಿವಾಸಿಯಾಗಿದ್ದು ದುಬೈನಿಂದ ವಾಪಾಗಿದ್ದ. ರೋಗದ ಲಕ್ಷಣಗಳು ಕಂಡುಬಂದ ಹಿನ್ನೆಲೆ ಆಸ್ಪತ್ರೆಗೆ ಬಂದು ತಪಾಸಣಾ ಮಾಡಿಸಿಕೊಂಡಿದ್ದರು. ಈ ವೇಳೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈತನನ್ನು ಐಸಲೋಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ವ್ಯಕ್ತಿ ಗುಣಮುಖವಾಗಿದ್ದು, ಚಿಕಿತ್ಸೆ ಮುಗಿಸಿ ಮನೆಗೆ ತೆರಳಿದ್ದಾನೆ.
ಮೈಸೂರು ಜಿಲ್ಲೆಯಲ್ಲಿ ಇಂದು ಹೊಸದಾಗಿ ಏಳು ಜನರಿಗೆ ಕೋವಿಡ್-19 ಸೋಂಕು ದೃಡವಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 35 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.