ವಿಜಯಪುರ: ಮುಂಬೈನಿಂದ ಬಂದ ಐವರಿಗೆ ಕೋವಿಡ್-19 ಸೋಂಕು ದೃಢ
Team Udayavani, May 18, 2020, 2:12 PM IST
ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್-19 ಅಬ್ಬರ ತಣ್ಣಗಾಗುವ ಹಂತದಲ್ಲಿ ಜಿಲ್ಲೆಯಿಂದ ಗುಳೇ ಹೋಗಿದ್ದವರು ತವರಿಗೆ ಮರಳುವಾಗ ಸೋಂಕು ಹೊತ್ತು ಬರುತ್ತಿದ್ದಾರೆ. ಸೋಮವಾರ ಮತ್ತೇ ಐವರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರದ ಮುಂಬೈಗೆ ಗುಳೆಗೆ ತೆರಳಿದ್ದ ಕಾರ್ಮಿಕರಲ್ಲಿ ಸೋಂಕು ಪತ್ತೆಯಾಗಿದೆ. 19 ವರ್ಷದ ಪಿ1176 ಮಹಿಳೆ, 45 ವರ್ಷದ ಪಿ1177 ಪುರುಷ,10 ವರ್ಷದ ಪಿ1183 ಬಾಲಕ, 20 ವರ್ಷದ ಪಿ1184 ಮಹಿಳೆ ಹಾಗೂ 22 ವರ್ಷದ ಪಿ1211 ಪುರುಷ ಸೇರಿ ಐವರಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 59 ಕ್ಕೇರಿದೆ.
ನಾಲ್ಕು ದಿನಗಳ ಹಿಂದೆ ಮುಂಬೈನಿಂದ ಜಿಲ್ಲೆಗೆ ಆಗಮಿಸಿ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದವರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ ಐವರನ್ನು ಜಿಲ್ಲಾ ಕೇಂದ್ರದಲ್ಲಿ ಇರುವ ಕೋವಿಡ್ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.