Hit and Run ಸಾವಿಗೆ 2 ಲಕ್ಷ ಪರಿಹಾರ ನಿಗದಿ ಮಾಡಿ- ಕೇಂದ್ರಕ್ಕೆ ಸುಪ್ರೀಂ ಸಲಹೆ

ಪೊಲೀಸರೇ ಕ್ಲೇಮು ಪ್ರಾಧಿಕಾರಕ್ಕೆ ವಿವರ ಸಲ್ಲಿಕೆಗೆ ಸೂಚನೆ

Team Udayavani, Jan 13, 2024, 9:44 PM IST

supreme court

ನವದೆಹಲಿ: ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಸಾವು ಸಂಭವಿಸಿದರೆ ಸಂತ್ರಸ್ತರಿಗೆ ನೀಡುವ ಪರಿಹಾರ ಮೊತ್ತವನ್ನು ಈಗಿನ 50 ಸಾವಿರ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಹೆಚ್ಚಿಸಿ. ಹೀಗೆಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಕೂಡ ಪರಿಶೀಲನೆ ನಡೆಸಬಹುದು ಎಂದು ಸಲಹೆ ಮಾಡಿದೆ.
ನ್ಯಾ.ಎ.ಎಸ್‌.ಓಖಾ ನೇತೃತ್ವದ ನ್ಯಾಯಪೀಠ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ. ಇದೇ ವೇಳೆ, ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಪರಿಹಾರ ಕೋರಿ ಕೆಲವೇ ಕೆಲವು ಅರ್ಜಿಗಳು ಸಲ್ಲಿಕೆಯಾಗಿವೆ ಎಂಬ ವಾದವನ್ನು ಒಪ್ಪದ ನ್ಯಾಯಪೀಠ, ಪೊಲೀಸರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವೇ ಕ್ಲೇಮು ಮಾಡುವ ಪ್ರಾಧಿಕಾರಕ್ಕೆ ಪರಿಹಾರ ಪಡೆಯುವವರ ವಿವರಗಳನ್ನು ನಿಗದಿ ಮಾಡಿರುವ ಕಾಲಾವಧಿಯಲ್ಲಿ ಸಲ್ಲಿಕೆ ಮಾಡಲೇಬೇಕು ಎಂದು ತಾಕೀತು ಮಾಡಿತು.

2022 ಏ.1ರಿಂದ ಜಾರಿಯಾಗಿರುವ ಮೋಟಾರು ವಾಹನಗಳ ತಿದ್ದುಪಡಿ ಕಾಯ್ದೆಯ ಅನ್ವಯ ಅಪಘಾತ ಪ್ರಕರಣಗಳಲ್ಲಿ ಅಸುನೀಗಿದವರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡುವ ಅವಕಾಶ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.