Food: ಎಗ್ರೈಸ್ಗೆ ಟೇಸ್ಟಿಂಗ್ ಪೌಡರ್, ಕೃತಕ ಬಣ್ಣ ಬಳಸದಿರಿ: ಅಧಿಕಾರಿಗಳ ಸೂಚನೆ
ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳಿಗೆ ದಾಳಿ ನಡೆಸಿ ಅಧಿಕಾರಿಗಳಿಂದ ಪರಿಶೀಲನೆ
Team Udayavani, Aug 24, 2024, 6:15 PM IST
ಮುಧೋಳ : ನಗರದ ವಿವಿಧೆಡೆ ಬೀದಿ ಬದಿಗಳಲ್ಲಿ ವ್ಯಾಪಾರ ನಡೆಸುತ್ತಿದ್ದ ಎಗ್ ರೈಸ್ ಅಂಗಡಿಗಳ ಮೇಲೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಆಹಾರಕ್ಕೆ ಬಳಸುತ್ತಿದ್ದ ಟೇಸ್ಟಿಂಗ್ ಪೌಡರ್ ಹಾಗೂ ಕೃತಕ ಬಣ್ಣಗಳ ವಶಪಡಿಸಿಕೊಂಡರು.
ನಗರದ ಬಸವೇಶ್ವರ ವೃತ್ತ, ಮೇವಿನ ಬಜಾರ ಹಾಗೂ ಉತ್ತೂರ ಗೇಟ್ ಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಆಹಾರ ಪದಾರ್ಥಗಳಿಗೆ ಟೇಸ್ಟಿಂಗ್ ಪೌಡರ್, ಕೃತಕ ಬಣ್ಣಗಳ ಬಳಸದಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಿದರು.
ಆಹಾರ ಸುರಕ್ಷಾ ಅಧಿಕಾರಿ ಸುರೇಶ ಹೊಸಮನಿ, ಕಿರಿಯ ಆರೋಗ್ಯ ನಿರೀಕ್ಷಕ, ಸ್ಯಾನಿಟರಿ ಸೂಪರ್ ವೈಸರ್ ಜಯಂವತ ಹಿರಲಕ್ಕಿ, ವಾಹನ ಚಾಲಕ ಮಂಜುನಾಥ ದೊಡಮನಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.