China: ಚೀನ ಮಾಜಿ ಪ್ರಧಾನಿ ಲೀ ನಿಧನ
Team Udayavani, Oct 28, 2023, 12:17 AM IST
ಬೀಜಿಂಗ್: ಚೀನದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಲೀ ಕೆಖೀಯಾಂಗ್(68) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಚೀನೀಸ್ ಮೆಟ್ರೊಪೊಲಿಸ್ನಲ್ಲಿ ನೆಲೆಸಿದ್ದ ಕೆಖೀಯಾಂಗ್ ಹೃದಯಾಘಾತಕ್ಕೆ ಒಳಗಾದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯರಾತ್ರಿ 12.10ರ ವೇಳೆಗೆ ಅವರು ಮೃತಪಟ್ಟರು ಎಂದು ವರದಿಗಳು ತಿಳಿಸಿದೆ. ಕಮ್ಯೂನಿಸ್ಟ್ ಪಾರ್ಟಿ ಆಫ್ ಚೀನದ(ಸಿಪಿಸಿ) ಮುಖ್ಯಸ್ಥ ಸ್ಥಾನಕ್ಕೆ ಕ್ಸಿ ಜಿನ್ಪಿಂಗ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅನಂತರ 2012ರ ಮಾರ್ಚ್ನಿಂದ 2023ರ ಮಾರ್ಚ್ವರೆಗೆ ಪ್ರಧಾನಿಯಾಗಿ ಅಧಿಕಾರ ವಹಿಸಿದ್ದರು. ಈ ವರ್ಷದ ಮಾರ್ಚ್ನಲ್ಲಿ ರಾಜಕೀಯದಿಂದ ಅವರು ನಿವೃತ್ತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.