ಹರ್ಯಾಣ ಮಾಜಿ ಮುಖ್ಯಮಂತ್ರಿ ಎಸ್ಸೆಸ್ಸೆಲ್ಸಿ ಪಾಸ್!
Team Udayavani, Sep 5, 2021, 9:00 PM IST
ಚಂಡಿಗಢ: ಹರ್ಯಾಣ ಮಾಜಿ ಮುಖ್ಯಮಂತ್ರಿ, ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್ಎಲ್ಡಿ) ಮುಖ್ಯಸ್ಥ ಒಪಿ ಚೌಟಾಲಾ(86) ಈ ವರ್ಷ 10ನೇ ತರಗತಿಯ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ.
ಆ.18ರಂದು ಇಂಗ್ಲಿಷ್ ವಿಷ ಯದಲ್ಲಿ ಪರೀಕ್ಷೆ ಬರೆದಿದ್ದ ಅವರು 88 ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಅತ್ಯಂತ ಹಿರಿಯ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಬರೆದು ಪಾಸಾದವರು ಎಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.
ಚೌಟಾಲಾ 2017ರಲ್ಲಿ ತಿಹಾರ್ ಜೈಲಿನಲ್ಲಿದ್ದಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು. ಆಗ ಇಂಗ್ಲಿಷ್ನಲ್ಲಿ ಫೇಲ್ ಆಗಿದ್ದರು.
ಇದನ್ನೂ ಓದಿ:ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.