ಶೀಘ್ರವೇ ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿಗೆ ಶಿಫ್ಟ್
Team Udayavani, Feb 12, 2023, 12:26 AM IST
ತಿರುವನಂತಪುರ: ನ್ಯುಮೋನಿಯಾದಿಂದ ಬಳಲುತ್ತಿರುವ ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡುವುದಾಗಿ ಎಐಸಿಸಿ ಸಂಘಟನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ನೆಯ್ಯತ್ತಿಂಕಾರಾದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಾಂಡಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಶನಿವಾರ ವೇಣುಗೋಪಾಲ್ ಈ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಚಾಂಡಿ ಅವರು ನ್ಯುಮೋನಿಯಾದಿಂದ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ. ಅವರ ಪ್ರಯಾಣ ಮತ್ತು ಚಿಕಿತ್ಸೆಯ ಹೊಣೆಯನ್ನು ಎಐಸಿಸಿ ವಹಿಸಿಕೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.