BJP: ದಿಲ್ಲಿಯಲ್ಲಿ ಅರುಣ್ ಸಿಂಗ್ ಭೇಟಿ ಮಾಡಿದ ಮಾಜಿ ಸಚಿವ ಈಶ್ವರಪ್ಪ
Team Udayavani, Jan 11, 2024, 12:39 AM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಬುಧವಾರ ದಿಲ್ಲಿಯಲ್ಲಿ ಭೇಟಿ ಮಾಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಅರುಣ್ ಸಿಂಗ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೆಲವು ಅಂಶಗಳನ್ನು ಪ್ರಸ್ತಾವಿಸಿದ್ದ ಅವರು, ಉಳಿದ ಕೆಲವು ಪ್ರಮುಖ ಅಂಶಗಳ ಚರ್ಚೆಗಾಗಿ ಅಮಿತ್ ಶಾ ಅವರ ಭೇಟಿಗೆ ಸಮಯಾವಕಾಶ ಕೇಳಿದ್ದರು. ಅದರಂತೆ ಮಂಗಳವಾರವೇ ದಿಲ್ಲಿಗೆ ತಲುಪಿದ್ದ ಅವರು, ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜ್ಯ ರಾಜಕಾರಣದ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಪ್ರಮುಖವಾಗಿ ತಾವು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷದ ಅಭ್ಯರ್ಥಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವುದೂ ಅಲ್ಲದೆ, ಅವರ ಗೆಲುವಿಗೂ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಪಕ್ಷ ನಿಷ್ಠನಾಗಿಯೂ ಇದ್ದೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಸಂಸತ್ ಕ್ಷೇತ್ರದಿಂದ ಪುತ್ರ ಕಾಂತೇಶ್‌ಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಇತ್ತ ಎರಡು ದಿನಗಳಿಂದ ದಿಲ್ಲಿಯಲ್ಲಿ ಬೀಡು ಬಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು ಪಕ್ಷದ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಕೆಲವು ವಿಚಾರಗಳನ್ನು ಪ್ರಸ್ತಾವಿಸಿದ್ದರು. ಆದರೆ ಗೃಹಸಚಿವ ಅಮಿತ್ ಶಾ ಅವರ ಭೇಟಿಗಾಗಿ ಇನ್ನೂ ಕಾದು ಕುಳಿತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.