ಭಾರತದ ಮಾಜಿ ಫುಟ್ಬಾಲಿಗ ಮನಿತೋಂಬಿ ಸಿಂಗ್ ನಿಧನ
Team Udayavani, Aug 10, 2020, 10:12 AM IST
ಇಂಫಾಲ: ಭಾರತ ತಂಡದ ಮಾಜಿ ಡಿಫೆಂಡರ್, ಮೋಹನ್ ಬಗಾನ್ ಫುಟ್‌ಬಾಲ್ ತಂಡದ ಮಾಜಿ ನಾಯಕ ಮನಿತೋಂಬಿ ಸಿಂಗ್ ಅಕಾಲ ಮೃತ್ಯುವಿಗೀಡಾಗಿದ್ದಾರೆ. ಅವರಿಗೆ ಕೇವಲ 39 ವರ್ಷವಾಗಿತ್ತು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಮನಿತೋಂಬಿ ಸಿಂಗ್ ರವಿವಾರ ಇಂಫಾಲ ಸಮೀಪದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಪತ್ನಿ, 8 ವರ್ಷದ ಪುತ್ರ ಹಾಗೂ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಮಾಜಿ ನಾಯಕನ ನಿಧನಕ್ಕೆ ಮೋಹನ್ ಬಗಾನ್ ಪರಿವಾರ ಶೋಕ ವ್ಯಕ್ತಪಡಿಸಿದೆ.
2002ರ ಏಶ್ಯಾಡ್ ವೇಳೆ ಮನಿತೋಂಬಿ ಸಿಂಗ್ ಭಾರತ ತಂಡದ ಸದಸ್ಯರಾಗಿದ್ದರು. 2003ರ ಕಲ್ಕತ್ತಾ ಫುಟ್‌ಬಾಲ್ ಲೀಗ್‌ನ ಪ್ರೀಮಿಯರ್ ಡಿವಿಷನ್ ಕೂಟದ ವೇಳೆ ಅವರು ಮೋಹನ್ ಬಗಾನ್ ತಂಡವನ್ನು ಮೊದಲ ಸಲ ಪ್ರತಿನಿಧಿಸಿದ್ದರು. 2004ರ ಆಲ್ ಏರ್‌ಲೈನ್ಸ್ ಗೋಲ್ಡ್‌ಕಪ್ ಜಯಭೇರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2015-16ರಲ್ಲಿ ಕೊನೆಯ ಸಲ ಮಣಿಪುರ ರಾಜ್ಯ ಲೀಗ್ ಪಂದ್ಯಾವಳಿಯಲ್ಲಿ ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.