Pakistan: ಮಾಜಿ ಪಿಎಂ ನವಾಜ್ ರಾಜಕೀಯ ಜೀವನ ಅಂತ್ಯ? ನವಾಜ್ ಸೋದರ ಶೆಹ್‌ಬಾಜ್ ಪ್ರಧಾನಿ?
Team Udayavani, Feb 16, 2024, 12:59 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಮುಂದಿನ ಪ್ರಧಾನಿ ಹುದ್ದೆಗೆ ಪಾಕಿಸ್ಥಾನ್ ಮುಸ್ಲಿಂ ಲೀಗ್ (ಪಿಎಂಎಲ್‌ಎನ್) ಮಾಜಿ ಪ್ರಧಾನಿ ನವಾಜ್ ಶರೀಫ್ ಸಹೋದರ ಶೆಹ್‌ಬಾಜ್ ಅವರನ್ನು ನೇಮಿ ಸಿದ ಬೆನ್ನಲ್ಲೇ, ಶರೀಫ್ ದಶಕಗಳ ರಾಜ ಕೀಯ ಜೀವನ ಅಂತ್ಯವಾಯಿತು ಎಂದೇ ವಿಶ್ಲೇಷಿಸಲಾಗುತ್ತಿದೆ.
4ನೇ ಬಾರಿಗೆ ಪ್ರಧಾನಿ ಗದ್ದುಗೆ ಏರಲು 72 ವರ್ಷದ ಶರೀಫ್ ಲೆಕ್ಕಾಚಾ ರದಲ್ಲಿದ್ದರು. ಆದರೆ ಚುನಾವಣೆಯಲ್ಲಿ ತಮ್ಮ ಪಕ್ಷ ಹೇಳಿಕೊಳ್ಳುವಂತಹ ಸಾಧನೆ ಮಾಡದ ಕಾರಣ, ಪಾಕಿಸ್ಥಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಜತೆಗೆ ಮೈತ್ರಿ ಮಾಡಿಕೊಂಡಿದ್ದು, ಪ್ರಧಾನಿಯಾಗಲು ನಿರಾಸಕ್ತಿ ತೋರಿದ್ದಾರೆ.
ಒಮರ್ ಅಯೂಬ್ ಪಿಪಿಪಿ ಪ್ರಧಾನಿ ಅಭ್ಯ ರ್ಥಿ
ಪಾಕಿಸ್ಥಾನದಲ್ಲಿ ಅತಂತ್ರ ಫಲಿತಾಂಶದ ಬೆನ್ನಲ್ಲೇ ಮಾಜಿ ಪ್ರಧಾನಿ ನವಾಜ್ ನೇತೃತ್ವದ ಪಾಕಿಸ್ಥಾನ್ ಮುಸ್ಲಿಂ ಲೀಗ್(ಪಿಎಂಎಲ್‌ಎನ್) ಮತ್ತು ಭಿಲಾವಲ್ ಭುಟ್ಟೋ ಅವರ ಪಾಕಿಸ್ಥಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ನಡುವೆ ಮೈತ್ರಿ ಏರ್ಪಟ್ಟಿದೆ. ಆದರೆ ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಯಕತ್ವದ ಪಾಕಿಸ್ಥಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಒಮರ್ ಆಯೂಬ್‌ರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.