January coup: ಮಾಜಿ ಅಧ್ಯಕ್ಷ ಬೋಲ್ಸನಾರೋ ಪ್ರಚೋದನೆ- ತನಿಖಾ ಸಮಿತಿಯ ಆರೋಪ
Team Udayavani, Oct 19, 2023, 8:29 PM IST
![JOHN BONSOLARO](https://www.udayavani.com/wp-content/uploads/2023/10/JOHN-BONSOLARO-620x326.jpg)
![JOHN BONSOLARO](https://www.udayavani.com/wp-content/uploads/2023/10/JOHN-BONSOLARO-620x326.jpg)
ಬ್ರೆಜಿಲ್: ದೇಶದಲ್ಲಿ ಜನವರಿ 8ರಲ್ಲಿ ಆದ ದಂಗೆ ವಿಚಾರವಾಗಿ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಜನರನ್ನು ಪ್ರಚೋದಿಸಿದ್ದಾರೆ ಎಂದು ಬ್ರೆಜಿಲ್‌ನ ಸಂಸತ್ ಸಮಿತಿ ಆರೋಪಿಸಿದೆ. ಅಲ್ಲದೆ ಈ ಕುರಿತ ತನಿಖೆ ಮುಂದುವರಿಸಿದೆ.
2022ರ ಚುನಾವಣೆಯಲ್ಲಿ ಎಡಪಂಥೀಯ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಮಾಜಿ ಅಧಕ್ಷ ಬೋಲ್ಸನಾರೋ ಅವರನ್ನು ಸೋಲಿಸಿದ್ದರು. ಬಳಿಕ 2023ರಲ್ಲಿ ಬೋಲ್ಸನಾರೋ ಅವರು ತಮ್ಮ ಬೆಂಬಲಿಗರಿಗೆ ಫೆಢರಲ್ ಸರ್ಕಾರಿ ಕಟ್ಟಡಗಳನ್ನು ಮುತ್ತಿಗೆ ಹಾಕುವಂತೆ ಕರೆ ನೀಡಿದ್ದರು ಎನ್ನಲಾಗಿದೆ. ಈ ಬೆನ್ನಲ್ಲೆ ಜೂ. 30ರವೇಳೆಗೆ ಸುಪೀರಿಯಲ್ ಕೋಟ್ ಬೋಲ್ಸನಾರೋ ಅವರ ಅಧಿಕಾರವನ್ನು ನಿರ್ಬಂಧಿಸಿತ್ತು.
ಈ ರಾಜಕೀಯ ಧ್ರುವೀಕರಣದ ಹಿನ್ನೆಲೆಯಲ್ಲಿ ಬ್ರೆಜಿಲ್ ಸರ್ಕಾರ ತನಿಖೆ ನಡೆಸುತ್ತಿದ್ದು, ಪ್ರಸ್ತುತ ದೇಶ ತೊರೆದಿರುವ ಬೋಲ್ಸನಾರೋ ವಿಚಾರಣೆ ವೇಳೆ ಇದು ಸಂಪೂರ್ಣ ಪಕ್ಷಪಾತ ಮತ್ತು ಅಸಂಬದ್ಧವಾದ ವರದಿಯಾಗಿದ್ದು, ಲೂಲಾ ಅವರು ಅಧಿಕಾರ ವಹಿಸಿಕೊಂಡ ಬಳಿಕ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್, ಸುಪ್ರೀಂಕೋರ್ಟ್ ಮತ್ತು ಅಧ್ಯಕ್ಷರ ಅರಮನೆಯನ್ನು ಮುತ್ತಿಗೆ ಹಾಕಿದ್ದಾರೆ. ಇದಕ್ಕೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ.
ಗಲಭೆಯಲ್ಲಿ ಲೂಲಾರನ್ನು ಕಚೇರಿಯಿಂದ ಹೊರಹಾಕಲು ಸಂಘಟಿತ ತಂಡ ಪ್ರಯತ್ನವೊಂದು ನಡೆದಿರುವುದಾಗಿ ತನಿಖೆಯಿಂದ ಊಹಿಸಲಾಗಿದ್ದು, ಬೋಲ್ಸನಾರೋ ಅವರಿಂದ ಆ ತಂಡ ಪ್ರಚೋದಿತವಾಗಿತ್ತು. ಅಲ್ಲದೆ ಅವರು ಸಾರ್ವಜನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ](https://www.udayavani.com/wp-content/uploads/2025/02/obama-150x80.jpg)
![Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ](https://www.udayavani.com/wp-content/uploads/2025/02/obama-150x80.jpg)
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
![Trump-musk](https://www.udayavani.com/wp-content/uploads/2025/02/Trump-musk-150x90.jpg)
![Trump-musk](https://www.udayavani.com/wp-content/uploads/2025/02/Trump-musk-150x90.jpg)
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
![Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹತ್ಯೆ](https://www.udayavani.com/wp-content/uploads/2025/02/Mexic-150x84.jpg)
![Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹತ್ಯೆ](https://www.udayavani.com/wp-content/uploads/2025/02/Mexic-150x84.jpg)
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
![India cuts import duty on American Bourbon Whiskey](https://www.udayavani.com/wp-content/uploads/2025/02/wisky-150x83.jpg)
![India cuts import duty on American Bourbon Whiskey](https://www.udayavani.com/wp-content/uploads/2025/02/wisky-150x83.jpg)
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
![ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ](https://www.udayavani.com/wp-content/uploads/2025/02/uk-1-150x100.jpg)
![ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ](https://www.udayavani.com/wp-content/uploads/2025/02/uk-1-150x100.jpg)
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ