![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 27, 2023, 11:50 PM IST
ಮುಂಬಯಿ: ಮಹಾರಾಷ್ಟ್ರದ ಕರ್ಮಲಾ-ಅಹ್ಮದ್‌ನಗರ್ ರಸ್ತೆಯಲ್ಲಿ ಎಸ್‌ಯುವಿ ಮತ್ತು ಕಂಟೈನರ್ ಟ್ರಕ್ ಒಂದರ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದಾರೆ. ಅಲ್ಲದೇ, ಒಂದು ಮಗು ಸೇರಿದಂತೆ ಇತರೆ 6 ಮಂದಿ ಗಾಯಗೊಂಡಿರುವುದು ವರದಿಯಾಗಿದೆ.
ಮಹಾರಾಷ್ಟ್ರದ ಅಹ್ಮದಾನಗರ್ ಜಿಲ್ಲೆಯಲ್ಲಿರುವ ಶಿರಡಿ ಸಾಯಿಬಾಬಾ ಕ್ಷೇತ್ರಕ್ಕೆಂದು ಗುಲ್ಬರ್ಗದಿಂದ ಸೋಲಾಪುರ ಮಾರ್ಗವಾಗಿ ತೆರಳುತ್ತಿದ್ದ ಎಸ್‌ಯುವಿ ಬೆಳಗ್ಗೆ 6 ಗಂಟೆ ಜಾವದಲ್ಲಿ ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಶಾರದಾ ಹಿರೇಮಠ್, ಜೆಮಿ ದೀಪಕ್ ಹಿರೇಮಠ್, ಶ್ರೀಶಾಲ್ ಚಂದಗ ಕುಂಬಾರ್ ಹಾಗೂ ಶಶಿಕಲಾ ಎಂಬವರು ಮೃತಪಟ್ಟಿದ್ದಾರೆ. 8 ತಿಂಗಳ ಮಗು ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.