Fraud: ಕೆಲಸ, ವೀಸಾ ಕೊಡಿಸುವುದಾಗಿ ಹಣ ಪಡೆದು ವಂಚನೆ

Team Udayavani, Dec 15, 2023, 10:16 PM IST

FRAUD

ಮಂಗಳೂರು: ಜಿದ್ದಾದಲ್ಲಿ ಕೆಲಸ, ವೀಸಾ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ.

ಮೊಹಮ್ಮದ್‌ ಶಮ್ಲಾನ್‌ ಆಲಿ ಆರೋಪಿ. ಅಸ್ತರ್‌ ಆಲಿ ವಂಚನೆಗೊಳಗಾದವರು. 3 ಲ.ರೂ. ನೀಡಿದರೆ ಜಿದ್ದಾದಲ್ಲಿ ಲೈನ್‌ಸೇಲ್‌ ಸಂಸ್ಥೆಯಲ್ಲಿ 1 ಲಕ್ಷಕ್ಕೂ ಅಧಿಕ ಸಂಬಳ ಸಿಗುವ ಕೆಲಸ ಕೊಡಿಸುವುದಾಗಿಯೂ, ವೀಸಾ ಮತ್ತು ಟಿಕೆಟ್‌ ಕಳುಹಿಸುವುದಾಗಿಯೂ ಮೊಹಮ್ಮದ್‌ ಶಮ್ಲಾನ್‌ ಹೇಳಿದ್ದ. ಆತನ ಮಾತು ನಂಬಿ ಅಸ್ತರ್‌ ಆಲಿ ತನ್ನ ಚಿನ್ನಾಭರಣ ಮಾರಾಟ ಮಾಡಿ ಆ.9ರಂದು 2 ಲ.ರೂ. ನೀಡಿದ್ದರು. ಬಳಿಕ ಆರೋಪಿ ಮೊಹಮ್ಮದ್‌ ಶಮ್ಲಾನ್‌ ಜಿದ್ದಾಗೆ ಹೋಗಿ ಮತ್ತೆ 1 ಲ.ರೂ. ನೀಡುವಂತೆ ಹೇಳಿದ್ದ. ಅದರಂತೆ ಅಸ್ತರ್‌ ಆಲಿ ಸಾಲ ಪಡೆದು 1 ಲ.ರೂಗಳನ್ನು ನೀಡಿದ್ದರು. ಆದರೆ 1 ತಿಂಗಳಾದರೂ ಟಿಕೆಟ್‌ ಮತ್ತು ವೀಸಾ ಕಳುಹಿಸಿರಲಿಲ್ಲ.

ಕರೆ ಮಾಡಿದಾಗ ಜಿದ್ದಾಗೆ ಬರುವಂತೆ ತಿಳಿಸಿದ್ದ. ಸೆ.12ರಂದು 20,300 ರೂ. ಖರ್ಚು ಮಾಡಿ ಜಿದ್ದಾಗೆ ಹೋದಾಗ ಅಲ್ಲಿ ಕೆಲಸ ಕೊಡದೆ ರೂಮಿನಲ್ಲಿ ಕೂಡಿ ಹಾಕಿ ಅವಾಚ್ಯ ಶಬ್ದಗಳಿಂದ ಬೈದು ರೂಮಿನಿಂದ ಹೊರಗೆ ಹೋದರೆ 10 ವರ್ಷ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ವಾಪಸ್‌ ಕಳುಹಿಸುವಂತೆ ಕೇಳಿಕೊಂಡಾಗ ಆರೋಪಿ ಮೊಹಮ್ಮದ್‌ ಶಮ್ಲಾನ್‌ 69,000 ರೂ. ಪಡೆದುಕೊಂಡಿದ್ದಾನೆ ಎಂಬುದಾಗಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

Ramamandir-Glaas

Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮೀನುಗಾರಿಕಾ ಸಾಮಗ್ರಿಗಳ ನಾಶ: ಪೊಲೀಸರಿಗೆ ದೂರು

Mangaluru: ಮೀನುಗಾರಿಕಾ ಸಾಮಗ್ರಿಗಳ ನಾಶ: ಪೊಲೀಸರಿಗೆ ದೂರು

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal; ಗೋ ಅಕ್ರಮ ಸಾಗಾಟ ಪತ್ತೆ

Surathkal; ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ

Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.