ಉಡುಪಿ : ಸಾಲ ನೀಡುವುದಾಗಿ ನಂಬಿಸಿ ವೈದ್ಯಾಧಿಕಾರಿಗೆ 67,650 ರೂ. ವಂಚನೆ

Team Udayavani, Aug 21, 2021, 8:18 PM IST

ಉಡುಪಿ : ಸಾಲ ನೀಡುವುದಾಗಿ ನಂಬಿಸಿ ವೈದ್ಯಾಧಿಕಾರಿಗೆ 67,650 ರೂ. ವಂಚನೆ

ಉಡುಪಿ : ಲೋನ್‌ ನೀಡುವುದಾಗಿ ನಂಬಿಸಿ ವೈದ್ಯಾಧಿಕಾರಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ.

ಅಜ್ಜರಕಾಡು ನಿವಾಸಿ, ಶಿರ್ವಾದಲ್ಲಿ ವೈದ್ಯಾಧಿಕಾರಿಯಾಗಿದ್ದ ಡಾ| ಕೃಷ್ಣಮೂರ್ತಿ ಟಿ. (63) ಅವರು ಮಗನ ಶಿಕ್ಷಣಕ್ಕಾಗಿ ಹಣ ಹೊಂದಾಣಿಕೆ ಮಾಡುತ್ತಿರುವಾಗ ಇವರ ಮೊಬೈಲ್‌ಗೆ ಲೋನ್‌ ನೀಡುವುದಾಗಿ ಸಂದೇಶ ಬಂದಿತ್ತು. ಈ ಬಗ್ಗೆ ಗೂಗಲ್‌ನ ಲೋನ್‌ ಆ್ಯಪ್‌ನಲ್ಲಿ ಹುಡುಕಿದ್ದು ಅಲ್ಲಿ ಮುದ್ರಾ ಲೋನ್‌ ವೆಬ್‌ಸೈಟ್‌ ಸಿಕ್ಕಿದ್ದು, ಆ ನಕಲಿ ವೆಬ್‌ಸೈಟನ್ನು ಅಸಲಿ ವೆಬ್‌ಸೈಟ್‌ ಎಂದು ನಂಬಿ ಅವರು ಹೆಸರು ಮತ್ತು ಪೋನ್‌ ನಂಬರನ್ನು ದಾಖಲಿಸಿದ್ದರು. ಆಗ ಯಾರೋ ಅಪರಿಚಿತರು 9813024637 ಮತ್ತು 9871668167 ಸಂಖ್ಯೆಯಿಂದ ಕರೆ ಮಾಡಿ ಮುದ್ರಾ ಲೋನ್‌ ಪರವಾಗಿ ಮಾತನಾಡುತ್ತಿರುವುದಾಗಿ ತಿಳಿಸಿ 25 ಲ.ರೂ.ವರೆಗೆ ಲೋನ್‌ ನೀಡುವುದಾಗಿ ನಂಬಿಸಿ ಅವರ ದಾಖಲೆಗಳನ್ನು ಆನ್‌ಲೈನ್‌ ಈ ಮೇಲ್‌ [email protected] ಮೂಲಕ ಪಡೆದುಕೊಂಡು ಅನಂತರ ಪ್ರೊಸೆಸ್‌ ಚಾರ್ಜ್‌, ಇನ್ಸುರೆನ್ಸ್‌ ಚಾರ್ಜ್‌ ಇತ್ಯಾದಿಗಳಿಗೆ ಹಣ ಕಟ್ಟುವಂತೆ ತಿಳಿಸಿದ್ದರು.

ಇದನ್ನೂ ಓದಿ :60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪೂರ್ಣಗೊಳಿಸಿ :ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

ಜು.13ರಿಂದ 16ರ ತನಕ ಗೂಗಲ್‌ ಪೇ ಮೂಲಕ ಹಂತ-ಹಂತವಾಗಿ ಒಟ್ಟು 67,650ರೂ. ಹಣವನ್ನು ಡಾ| ಕೃಷ್ಣಮೂರ್ತಿ ಟಿ. ಅವರಿಂದ ಆರೋಪಿಗಳು ವರ್ಗಾಯಿಸಿಕೊಂಡಿದ್ದರು. ಇವರಿಗೆ ಸಾಲವನ್ನು ನೀಡಿದೇ, ಕಟ್ಟಿದ ಹಣವನ್ನು ನೀಡದೇ ಮೋಸ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.