Fraud: ತರಕಾರಿ ವ್ಯಾಪಾರಿಯಿಂದ 21 ಕೋಟಿ ರೂ. ವಂಚನೆ!
Team Udayavani, Nov 5, 2023, 8:01 PM IST
ಡೆಹ್ರಾಡೂನ್: ದೇಶದ ವಿವಿಧ ರಾಜ್ಯಗಳ ಜನರಿಗೆ ವರ್ಕ್ ಫ್ರಂ ಹೋಂ ಕೆಲಸ ಕೊಡಿಸುತ್ತೇನೆಂದು ಹೇಳಿ 6 ತಿಂಗಳಲ್ಲಿ 21 ಕೋಟಿ ರೂ. ವಂಚಿಸಿರುವ ತರಕಾರಿ ವ್ಯಾಪಾರಿಯೊಬ್ಬನನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ. ಆರೋಪಿ ರಿಷಭ್ ಶರ್ಮಾ ಕೆಲ ವರ್ಷಗಳ ಹಿಂದೆ ಫರಿದಾಬಾದ್ನಲ್ಲಿ ತರಕಾರಿ ವ್ಯಾಪಾರಿಯಾಗಿದ್ದ.
ಕೊರೊನಾ ಸಂದರ್ಭದಲ್ಲಿ ನಷ್ಟ ಎದುರಾದ ಹಿನ್ನೆಲೆಯಲ್ಲಿ ವಿವಿಧ ವರ್ಕ್ ಫ್ರಂ ಹೋಂ ಕೆಲಸಗಳನ್ನು ಮಾಡಿ ಜೀವನ ನಿರ್ವಹಿಸಿದ್ದ. ನಂತರ ಈತನ ಹಳೆಯ ಮಿತ್ರನೊಬ್ಬನ ಜತೆ ಸೇರಿ ಆನ್ಲೈನ್ ಮೂಲಕ ಜನರನ್ನು ವಂಚಿಸಲು ಪ್ಲ್ರಾನ್ ಮಾಡಿದ್ದಾರೆ. ನಂತರ 3 ಪ್ರಕರಣಗಳಲ್ಲಿ ನೇರ ಭಾಗಿಯಾಗಿರುವುದೂ ಸೇರಿ ಒಟ್ಟು 855 ವಂಚನೆ ಪ್ರಕರಣಗಳಲ್ಲಿ ಶಾಮೀಲಾಗಿದ್ದಾನೆ. ಈ ಮೂಲಕ 6 ತಿಂಗಳಲ್ಲಿ 21 ಕೋಟಿ ರೂ. ಗಳಿಸಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.