ಫ್ಯೂಮಿಯೋ: ಜಪಾನ್ ಹೊಸ ಪಿಎಂ
Team Udayavani, Sep 30, 2021, 5:46 AM IST
ಟೋಕಿಯೊ: ಜಪಾನ್ನ ನೂತನ ಪ್ರಧಾನಿಯಾಗಿ ಅಲ್ಲಿನ ಫ್ಯೂಮಿಯೋ ಕಿಶಿದಾ (64) ಬುಧವಾರ ಆಯ್ಕೆಯಾಗಿದ್ದಾರೆ.
ವಿದೇಶಾಂಗ ಖಾತೆಯ ಮಾಜಿ ಸಚಿವರೂ ಆಗಿರುವ ಕಿಶಿದಾ ಅವರ ಹೆಸರು ಆಡಳಿತಾರೂಢ ಪಕ್ಷದ ಲಿಬರಲ್ ಡೆಮಾಕ್ರಾಟಿಕ್ ಪಾರ್ಟಿಯ ಸಂಸದರ ಸಭೆಯಲ್ಲಿ ಪ್ರಸ್ತಾವಗೊಂಡು, ಅನುಮೋದನೆಯಾಗಿದೆ.
ಅಮೆರಿಕದ ಜತೆಗೆ ಉತ್ತಮ ಬಾಂಧವ್ಯ ಹೊಂದುವುದು, ಕೋವಿಡ್ ಸೋಂಕಿನಿಂದ ತತ್ತರಿಸಿರುವ ಜಪಾನ್ನ ಅರ್ಥ ವ್ಯವಸ್ಥೆಯನ್ನು ಸುಸ್ಥಿತಿಗೆ ತರುವುದು ನೂತನ ಪ್ರಧಾನಿ ಮುಂದೆ ಇರುವ ಸವಾಲುಗಳು. ಗಮನಾರ್ಹ ಅಂಶವೆಂದರೆ, ನ.28ರ ಮೊದಲು ಸಂಸತ್ ಚುನಾವಣೆ ನಡೆಯಬೇಕಾಗಿದೆ.
ಇದನ್ನೂ ಓದಿ:ಮ್ಯಾಕ್ಸ್ವೆಲ್ ಅಬ್ಬರದ ಬ್ಯಾಟಿಂಗ್ ; ಆರ್ಸಿಬಿ “ಟಾರ್ಗೆಟ್ 150′ ಯಶಸ್ವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.