Politics: ಜಿ.ಪಂ., ತಾ.ಪಂ. ಚುನಾವಣೆ ಪ್ರವರ್ಗ ಮೀಸಲು ಸ್ಥಾನ ನಿಗದಿ


Team Udayavani, Dec 21, 2023, 10:56 PM IST

election

ಬೆಂಗಳೂರು: ಹೈಕೋರ್ಟ್‌ಗೆ ಕೊಟ್ಟ ಭರವಸೆಯಂತೆ ಜಿ.ಪಂ.-ತಾ.ಪಂ. ಚುನಾವಣೆ ಸಂಬಂಧ ಚಟುವಟಿಕೆಗಳನ್ನು ಚುರುಕುಗೊಳಿಸಿ ರುವ ರಾಜ್ಯ ಸರಕಾರ, ಕ್ಷೇತ್ರ ಪುನರ್‌ವಿಂಗಡನೆ ಹಾಗೂ ಪ್ರವರ್ಗವಾರು ಮೀಸಲು ಸ್ಥಾನಗಳನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ.

ಜಿ.ಪಂ. ಹಾಗೂ ತಾ.ಪಂ.ಗಳ ವ್ಯಾಪ್ತಿಯಲ್ಲಿ ಬರುವ ಒಟ್ಟು ಸದಸ್ಯ ಸ್ಥಾನಗಳಿಗೆ ಸಾಮಾನ್ಯ ಮತ್ತು ಮೀಸಲು ಪ್ರವರ್ಗಗಳನ್ನು ನಿಗದಿಪಡಿಸಲಾಗಿದೆ. ಇದಾದ ಬಳಿಕ ಕ್ಷೇತ್ರವಾರು ಮೀಸಲಾತಿಗೆ ಕರಡು ಅಧಿಸೂಚನೆ ಹೊರಡಿಸಿ, ಆಕ್ಷೇಪಣೆ ಆಹ್ವಾನಿಸಿದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು.

ರಾಜ್ಯದ 31 ಜಿಲ್ಲಾ ಪಂಚಾಯತ್‌ಗಳಿಗೆ ಚುನಾಯಿತರಾಗಬೇಕಾದ 1,126 ಸದಸ್ಯರ ಸಂಖ್ಯೆಯನ್ನು ನಿರ್ಧರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸರಕಾರಕ್ಕೆ ವರದಿ ಸಲ್ಲಿಸಿತ್ತು. ಅದನ್ನು ಸರಕಾರ ಒಪ್ಪಿಕೊಂಡಿದೆ. ತಾಂತ್ರಿಕ ಕಾರಣಗಳಿಂದಾಗಿ ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ 30 ಜಿ.ಪಂ.ಗಳಿಗೆ ಚುನಾಯಿತರಾಗಬೇಕಾದ 1,101 ಸದಸ್ಯರ ಸಂಖ್ಯೆಯನ್ನು ನಿರ್ಧರಿಸಿ ಆದೇಶಿಸಲಾಗಿದೆ. ರಾಜ್ಯದ 239 ತಾ. ಪಂ.ಗಳಿಗೆ ಚುನಾಯಿತರಾಗಬೇಕಾದ 3,671 ಸದಸ್ಯರ ಸಂಖ್ಯೆಯಲ್ಲಿ ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳ 234 ತಾ. ಪಂ.ಗಳಿಗೆ ಚುನಾಯಿತರಾಗಬೇಕಾದ 3,621 ಸದಸ್ಯರ ನಿರ್ಧರಿಸಿ ಆದೇಶಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಒಟ್ಟು ಸ್ಥಾನಗಳ ಸಾಮಾನ್ಯ ಮತ್ತು ಮೀಸಲು ಪ್ರವರ್ಗಗಳಲ್ಲಿ ಮಹಿಳೆಯ ರಿಗೆ ಶೇ.50ರಷ್ಟು ಸ್ಥಾನಗಳನ್ನು, ಎಸ್ಸಿ-ಎಸ್ಟಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿಪಡಿಸಲಾಗಿದೆ. ಮೀಸಲಾತಿ ಪ್ರಮಾಣ ಶೇ.50 ದಾಟಬಾರದು ಎಂಬ ಸುಪ್ರೀಂಕೋರ್ಟ್‌ ಆದೇಶದನ್ವಯ ಮತ್ತು ನ್ಯಾ| ಭಕ್ತವತ್ಸಲ ಸಮಿತಿ ಶಿಫಾರಸಿನಂತೆ ಶೇ.50ರ ಮೀಸಲಾತಿ ಮೀತಿಯಲ್ಲೇ ಒಬಿಸಿಗಳಿಗೆ ಶೇ.33ರಷ್ಟು ಸ್ಥಾನಗಳನ್ನು ನಿಗದಿಪಡಿಸಬೇಕಾಗುತ್ತದೆ. ಇದು ಆಯಾ ಜಿಲ್ಲೆ ಮತ್ತು ತಾಲೂಕಿನ ಎಸ್ಸಿ-ಎಸ್ಟಿ ಜನಸಂಖ್ಯೆ ಮೇಲೆ ಅವಲಂಬಿತ ವಾಗಿದ್ದು, ಜಿಲ್ಲೆಯಿಂದ ಜಿಲ್ಲೆ ಮತ್ತು ತಾಲೂಕಿನಿಂದ ತಾಲೂಕಿಗೆ ಒಬಿಸಿ ಸ್ಥಾನಗಳ ಮೀಸಲು ನಿಗದಿಯಲ್ಲಿ ವ್ಯತ್ಯಾಸ ಇರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.