G- 20 ಸಮ್ಮೇಳನ ಯಶಸ್ಸು: ಪ್ರಧಾನಿಗೆ ಅಭಿನಂದನೆ
Team Udayavani, Sep 14, 2023, 1:16 AM IST
ಹೊಸದಿಲ್ಲಿ: ಜಿ20 ಶೃಂಗಸಭೆಯ ಅದ್ಭುತ ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೇಂದ್ರ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
“ಜಾಗತಿಕ ಜೈವಿಕ ಇಂಧನ ಮೈತ್ರಿಕೂಟ ರಚಿಸುವ ಮೂಲಕ ಪ್ರಧಾನಿ ಮೋದಿ ಅವರು “ಜಾಗತಿಕ ಮೈತ್ರಿಗಳ ವ್ಯಕ್ತಿ’ ಆಗಿ ಹೊರಹೊಮ್ಮಿದ್ದಾರೆ. ಈ ಹಿಂದೆ, ಜಾಗತಿಕ ಸೌರ ಇಂಧನ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು’ ಎಂದು ಹೇಳಿದ್ದಾರೆ.
ಇದೇ ವೇಳೆ, ಮುಂದಿನ ನಾಲ್ಕು ವರ್ಷಗಳಲ್ಲಿ 3ನೇ ಹಂತದ ಇ-ಕೋರ್ಟ್ ಯೋಜನೆಗೆ ಕೇಂದ್ರ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಅದಕ್ಕಾಗಿ 7,210 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದು ಸಚಿವ ಠಾಕೂರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.