ಕೈ ಸಮಿತಿಯಲ್ಲಿ ಜಿ23 ನಾಯಕರು : ಸಂಸದೀಯ ಸಮಿತಿಯನ್ನು ಪುನಾರಚಿಸಿದ ಸೋನಿಯಾ ಗಾಂಧಿ
Team Udayavani, Jul 19, 2021, 2:18 AM IST
ಹೊಸದಿಲ್ಲಿ : ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಗೆ ಆಗ್ರಹಿಸಿದ್ದ “ಜಿ23′ ನಾಯಕರಲ್ಲಿ ಕೆಲವರು ಪುನಾರಚನೆಗೊಂಡ ಸಂಸದೀಯ ಸಮಿತಿಗಳಲ್ಲಿ ಸ್ಥಾನ ಪಡೆದಿದ್ದಾರೆ.
ಸಂಸತ್ನ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಸಂಸದೀಯ ಸಮಿತಿಗಳನ್ನು ಪುನಾರಚಿಸಿದ್ದಾರೆ.
ಲೋಕಸಭೆಗೆ ಸಂಬಂಧಿಸಿದಂತೆ “ಜಿ23′ ಮುಖಂಡರುಗಳಾದ ಶಶಿ ತರೂರ್ ಮತ್ತು ಮನೀಶ್ ತಿವಾರಿ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿ ಅಧಿರ್ ರಂಜನ್ ಚೌಧರಿ ಅವರೇ ಮುಂದುವರಿಯಲಿದ್ದಾರೆ. ಸಂಸದ ಗೌರವ್ ಗೊಗೊಯ್ ಉಪನಾಯಕರಾಗಿ ಮುಂದುವರಿಯಲಿದ್ದಾರೆ.
ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಪಕ್ಷದ ನಾಯಕ, “ಜಿ23’ರ ನಾಯಕ ಆನಂದ ಶರ್ಮಾ ಉಪನಾಯಕ ಹುದ್ದೆ ಉಳಿಸಿಕೊಂಡಿದ್ದಾರೆ. ಜೈರಾಂ ರಮೇಶ್ ಮುಖ್ಯ ಸಚೇತಕ. ಅಂಬಿಕಾ ಸೋನಿ, ಪಿ.ಚಿದಂಬರಂ, ದಿಗ್ವಿಜಯ ಸಿಂಗ್ ಮತ್ತು ಕೆ.ಸಿ.ವೇಣುಗೋಪಾಲ್ ಸಮಿತಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.