GAIL CNG: ಮನೆ, ಕೈಗಾರಿಕೆಗಳಿಗೆ ಗೈಲ್‌ ಸಿಎನ್‌ಜಿ ಪೂರೈಕೆ ಆರಂಭ

Team Udayavani, Oct 6, 2023, 12:53 AM IST

CNG

ಮಂಗಳೂರು: ನಾಗರಿಕರಿಗೆ ಪರಿಸರ ಸ್ನೇಹೀ ಹಸುರು ಇಂಧನ ಒದಗಿಸುವ ಉದ್ದೇಶದಲ್ಲಿ ಗೈಲ್‌ ಗ್ಯಾಸ್‌ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಿಎನ್‌ಜಿ ಒದಗಿಸುವ ಜವಾಬ್ದಾರಿ ಹೊತ್ತಿದ್ದು, ಈಗಾಗಲೇ 13 ಕೈಗಾರಿಕೆ ಘಟಕಗಳಿಗೆ ಪೂರೈಕೆ ಆರಂಭಿಸಿದೆ ಹಾಗೂ 18 ಸಿಎನ್‌ಜಿ ಸ್ಟೇಷನ್‌ಗಳನ್ನು ಕಾರ್ಯಾರಂಭಿಸಿದೆ. ಪ್ರಾಯೋಗಿಕವಾಗಿ ಕೆಲವು ಮನೆಗಳಿಗೂ ಪೂರೈಸುತ್ತಿದೆ.

ಜಿಲ್ಲೆಯಲ್ಲಿ 2019ರಲ್ಲಿ ಸಿಟಿ ಗ್ಯಾಸ್‌ ವಿತರಣೆ ಗುತ್ತಿಗೆಯನ್ನು ಗೈಲ್‌ ಗ್ಯಾಸ್‌ಗೆ ನೀಡಲಾಗಿದ್ದು ವಿತರಣ ಜಾಲ ಹಾಕುವ ಕಾಮಗಾರಿ ನಿಧಾನವಾಗಿ ಸಾಗುತ್ತಿದೆ. ಮುಖ್ಯವಾಗಿ ಮನೆಗಳಿಗೆ ಪೈಪ್‌ಲೈನ್‌ ಮೂಲಕ ಪೂರೈಕೆ, ವಾಣಿಜ್ಯ ಮತ್ತು ಕೈಗಾರಿಕೆ ಘಟಕಗಳಿಗೆ ವಿತರಣೆ ಹಾಗೂ ಸಿಎನ್‌ಜಿ ವಾಹನಗಳಿಗೆ ದೊರಕುವಂತಾಗಲು ಸ್ಟೇಷನ್‌ಗಳ ಮೂಲಕ ವಿತರಣೆ ಇದರ ಮುಖ್ಯ ಭಾಗವಾಗಿದೆ.
ಈಗಾಗಲೇ ನೀಡುತ್ತಿರುವ ಸಿಎನ್‌ಜಿ ಅನಿಲ ಹೊರತು ಪಡಿಸಿ, ಗೈಲ್‌ಗ್ಯಾಸ್‌ ಇನ್ನೂ 40 ಕೈಗಾರಿಕೆ ಘಟಕಗಳು, 124 ವಾಣಿಜ್ಯ ಸಂಸ್ಥೆಗಳ (ಹೊಟೇಲ್‌, ರೆಸ್ಟೋರೆಂಟ್‌ ಸಹಿತ) ಜತೆಗೆ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್‌ ಗ್ಯಾಸ್‌) ಪೂರೈಕೆ ಕುರಿತು ಒಪ್ಪಂದ ಮಾಡಿಕೊಂಡಿದೆ. 1,10,000 ಮಂದಿ ನಾಗರಿಕರು ಮನೆಗಳು, ಫ್ಲ್ಯಾಟ್‌ಗಳು, ಅಪಾರ್ಟ್‌ಮೆಂಟ್‌ಗಳಿಗೆ ಸಿಎನ್‌ಜಿ ಪಡೆಯಲು ನೋಂದಾಯಿಸಿಕೊಂಡಿದ್ದಾರೆ.

ಮುಂದಿನ 8 ವರ್ಷಗಳಲ್ಲಿ ಜಿಲ್ಲೆಯಾದ್ಯಂತ 100 ಸಿಎನ್‌ಜಿ ಸ್ಟೇಷನ್‌ಗಳನ್ನು ಆರಂಭಿಸಲಾಗುವುದು, ಪುತ್ತೂರು, ಸುಳ್ಯ, ನೆಲ್ಯಾಡಿಯಂತಹ ಜಾಗದಲ್ಲೂ ಸಿಎನ್‌ಜಿ ಲಭಿಸುವಂತಾಗಲಿದೆ. ಜಿಲ್ಲಾದ್ಯಂತ ಮುಂದಿನ ದಿನಗಳಲ್ಲಿ 3.50 ಲಕ್ಷ ಮನೆಗಳಿಗೆ ಈ ಸುರಕ್ಷಿತ ಅನಿಲ ಪೂರೈಕೆ ನೀಡಲಾಗುವುದು.

ನಗರ ಪ್ರದೇಶಕ್ಕೆ ಮೊದಲು
ಈಗಿನ ಆರಂಭಿಕ ಹಂತದಲ್ಲಿ ಸುರತ್ಕಲ್‌, ಮುಕ್ಕ, ಮೂಲ್ಕಿ, ಕುಳಾç, ಬೋಂದೆಲ್‌ ಪ್ರದೇಶಕ್ಕೆ ಪಿಎನ್‌ಜಿ ಸಂಪರ್ಕ ನೀಡಲು ನಿರ್ಧರಿಸಲಾಗಿದೆ ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ. ಆಸಕ್ತರು ಪಿಎನ್‌ಜಿ ಮಿತ್ರ ಆ್ಯಪ್‌ನ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದೂ ತಿಳಿಸಲಾಗಿದೆ.

ಟಾಪ್ ನ್ಯೂಸ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.