Gandhi: ನ್ಯೂಯಾರ್ಕ್ ಪಾರ್ಕಲ್ಲಿ “ಗಾಂಧಿ ಬೆಂಚ್”
Team Udayavani, Oct 3, 2023, 8:58 PM IST
ನ್ಯೂಯಾರ್ಕ್: ಮಹಾತ್ಮಾ ಗಾಂಧಿ ಅವರ 154ನೇ ಜಯಂತಿ ಪ್ರಯುಕ್ತ ನ್ಯೂಯಾರ್ಕ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಮಿಷನ್ ಲೈಫ್ನ “ಲೈಫ್ಸ್ಟೈಲ್ ಫಾರ್ ಎನ್ವಿರಾನ್‌ಮೆಂಟ್’ ಎಂಬ ವಿಶೇಷ ಯೋಜನೆಗಾಗಿ ಪ್ರತ್ಯೇಕ ಕೂರುವ ಸ್ಥಳ ನಿರ್ಮಿಸಲಾಗಿದೆ. ನ್ಯೂಯಾರ್ಕ್‌ನಲ್ಲಿರುವ ಭಾರತದ ದೂತಾವಾಸ ಕಚೇರಿಯ ನೆರವಿನ ಜತೆಯಲ್ಲಿ ಅದನ್ನು ನಿರ್ಮಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ರಾಜತಾಂತ್ರಿಕ ಅಧಿಕಾರಿ ರಣಬೀರ್ ಜೈಸ್ವಾಲ್ ಹೊಸ, ನವೀಕೃತ ಇಂಧನ ಕ್ಷೇತ್ರಗಳಲ್ಲಿ ಭಾರತ ಕೈಗೊಂಡಿರುವ ಹೊಸ ಕ್ರಮಗಳನ್ನು ವಿವರಿಸಿದರು. 2022ರ ಅಕ್ಟೋಬರ್‌ನಲ್ಲಿ ಪ್ರಧಾನಿ ಮೋದಿ ಈ ಯೋಜನೆಗೆ ಚಾಲನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.