Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು
Team Udayavani, Jan 13, 2025, 10:41 PM IST
ಗಂಗೊಳ್ಳಿ: ಗಂಗೊಳ್ಳಿ ಸಮೀಪ ಸಮುದ್ರದಲ್ಲಿ ಸರ್ವಮಂಗಲೇ ಬೋಟಿನಲ್ಲಿ ಜ. 2 ರಂದು ಸಂಜೆ ಮೀನುಗಾರಿಕೆಯಲ್ಲಿ ತೊಡಗಿದ್ದಾಗ ಕಡಲಿಗೆ ಬಿದ್ದು ನಾಪತ್ತೆಯಾದ ನಾರಾಯಣ ಮೊಗವೀರ (58) ಅವರ ಬಗ್ಗೆ 11 ದಿನ ಕಳೆದರೂ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ.
ಆ ದಿನ ಇತರ ಮೀನುಗಾರರು ಬೋಟುಗಳಲ್ಲಿ ಹುಡುಕಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಕಳೆದ 9 ದಿನಗಳಿಂದಲೂ ಗಂಗೊಳ್ಳಿಯ ಕರಾವಳಿ ಕಾವಲು ಪಡೆ ಪೊಲೀಸರು, ಬೋಟ್‌ಗಳು, ಮನೆಯವರು, ಮುಳುಗು ತಜ್ಞ ದಿನೇಶ್ ಖಾರ್ವಿ ಮತ್ತು ತಂಡ ಸತತ ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿಲ್ಲ.
ಜಿಲ್ಲಾಡಳಿತದ ನೆರವಿಗೆ ಆಗ್ರಹ
ನಾರಾಯಣ ಕಾಣೆಯಾಗಿ 11 ದಿನಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅವರ ಬರುವಿಕೆಗಾಗಿ ಕಾಯುತ್ತಿರುವ ಮನೆಯವರು ದಿನಾ ಕಣ್ಣೀರಿನಲ್ಲಿಯೇ ಕೈತೊಳೆಯುವಂತಾಗಿದೆ. ಈ ಪ್ರಕರಣವನ್ನು ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯವರು ಗಂಭೀರವಾಗಿ ಪರಿಗಣಿಸಬೇಕು. ಹುಡುಕಾಟಕ್ಕೆ ಹೆಚ್ಚಿನ ಪ್ರಯತ್ನ ನಡೆಸಬೇಕು ಎಂದು ಮನೆಯವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಟ್ರಾಫಿಕ್ ಪೊಲೀಸ್ ಠಾಣಾ ಕಟ್ಟಡ ಪರಿಶೀಲಿಸಿದ ಎಸ್ಪಿ ನಾರಾಯಣ
Parvathy Movie: ಪಾರು ಪಾರ್ವತಿಯ ಕಾರ್‌ಬಾರು
Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ
Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ
Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.