Gangolli: ತೀವ್ರ ರಕ್ತಸ್ರಾವ: ಬಾಣಂತಿ ಸಾವು
Team Udayavani, Feb 2, 2024, 12:47 AM IST
ಗಂಗೊಳ್ಳಿ: ಇಲ್ಲಿನ ನಿವಾಸಿ ನಾಗರತ್ನಾ (38) ಅವರು ಗಂಡು ಮಗುವಿಗೆ ಜನ್ಮ ನೀಡಿ, ಬಳಿಕ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ಜ. 30ರ ಸಂಜೆ ಸಂಭವಿಸಿದೆ.
ನಾಗರತ್ನಾ ಅವರಿಗೆ 4 ವರ್ಷದ ಹಿಂದೆ ಮದುವೆಯಾಗಿದ್ದು, ಇತ್ತೀಚೆಗೆ ಗರ್ಭಿಣಿಯಾಗಿ ಜ. 30ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕುಂದಾಪುರದ ಖಾಸಗಿ ನರ್ಸಿಂಗ್ ಹೋಮ್ಗೆ ದಾಖಲಿಸಲಾಗಿದೆ. ಮಧ್ಯಾಹ್ನ 12.10ಕ್ಕೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಸೂಚನೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಸಂಜೆ 4.45ಕ್ಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ನಾಗರತ್ನಾ ಅವರ ಸಹೋದರ ಶೈಲೇಶ್ ಗಂಗೊಳ್ಳಿ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.