Gangolli ಸ್ಕೂಟರ್ ಢಿಕ್ಕಿ: ಮಹಿಳೆಗೆ ಗಾಯ
Team Udayavani, Dec 25, 2024, 1:08 AM IST
ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ನಾಗ ದೇವಸ್ಥಾನಕ್ಕೆ ಹೋಗುವ ರಸ್ತೆಯ ಹಾಲಿನ ಡೇರಿ ಬಳಿ ಸ್ಕೂಟರ್ ಪಾದಚಾರಿ ಮಹಿಳೆಗೆ ಢಿಕ್ಕಿಯಾಗಿದೆ.
ಪ್ರದೀಪ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಢಿಕ್ಕಿಯಾಗಿ ಪಾದಚಾರಿ ಕಮಲಾ ಅವರಿಗೆ ಗಾಯವಾಗಿದೆ. ಗಾಯಾಳು ಮಹಿಳೆಯನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.