ಸೋನೆಮಳೆ ಸಂಜೆಗೆ ಗರ್ಮಾಗರಂ ವಡೆ


Team Udayavani, Jul 8, 2020, 4:59 AM IST

sone-vade

ಮಳೆಗಾಲದ ಸಂಜೆಯಲ್ಲಿ ಬಿಸಿಬಿಸಿಯಾದ, ನಾಲಿಗೆಗೆ ರುಚಿ ಅನ್ನಿಸುವ  ಏನಾದರೂ ತಿಂಡಿ ಬೇಕು ಅನ್ನಿಸುವುದುಂಟು. ಅಂಥ ತಿನಿಸುಗಳಲ್ಲಿ ವಡೆಗೆ ಪ್ರಮುಖ ಸ್ಥಾನ. ಬಾಯಿ ಚಪಲ ತೀರಿಸುವ ಕೆಲ ಬಗೆಯ ವಡೆ ತಯಾರಿಸುವ ರೆಸಿಪಿ  ಇಲ್ಲಿದೆ.

ರವೆ ವಡೆ
ಬೇಕಾಗುವ ಸಾಮಗ್ರಿ: ರವೆ- 1 ಕಪ…, ಹುಳಿ ಮೊಸರು ಸ್ವಲ್ಪ, ಉಪ್ಪು, ಹಸಿಮೆಣಸಿನಕಾಯಿ, ಸಕ್ಕರೆ ಚಿಟಿಕೆ, ಶುಂಠಿ, ಸೋಡಾ, ಸ್ವಲ್ಪ ಸಿಹಿ ಮೊಸರು, ಕರಿಯಲು ಎಣ್ಣೆ.

ಮಾಡುವ ವಿಧಾನ: ರವೆಯ ಜೊತೆಗೆ ಚಿಟಿಕೆ ಸೋಡಾ ಬೆರೆಸಿ, ಹುಳಿ ಮೊಸರಿನಲ್ಲಿ ಅರ್ಧ ಗಂಟೆ ನೆನೆ ಹಾಕಿ. ಸಿಹಿ ಮೊಸರು ತೆಗೆದುಕೊಂಡು ಅದರಲ್ಲಿ ಉಪ್ಪು, ಸಕ್ಕರೆ, ಶುಂಠಿ ಪೇಸ್ಟ್‌, ಹಸಿಮೆಣ ಸಿನಕಾಯಿ ಚೂರು ಹಾಕಿ. ನಂತರ,  ತುಪ್ಪದಲ್ಲಿ ಜೀರಿಗೆ ಮತ್ತು ಒಣಮೆಣಸಿನಕಾಯನ್ನು ಹುರಿದು ಮೊಸರಿಗೆ ಹಾಕಿ ಕಲಸಿಡಿ. ನೆನೆಸಿದ ರವೆಗೆ ಸ್ವಲ್ಪ ಉಪ್ಪು ಬೆರೆಸಿ, ವಡೆ ತಟ್ಟಿ, ಕಾದ ಎಣ್ಣೆಯಲ್ಲಿ ಕರಿ ಯಿರಿ. ವಡೆ ಹೊಂಬ ಣ್ಣಕ್ಕೆ ತಿರುಗಿದಾಗ ಅದನ್ನು ಎಣ್ಣೆಯಿಂದ ತೆಗೆದು,  ಮೊಸರಿನೊಳಗೆ ಅರ್ಧ ಗಂಟೆ ನೆನೆಸಿ, ಸವಿಯಿರಿ.

ಮಡಕೆ ಕಾಳು
ಬೇಕಾಗುವ ಸಾಮಗ್ರಿ: ಮಡಕೆ ಕಾಳು- 1 ಕಪ್‌, ಖಾರದ ಪುಡಿ, ಉಪ್ಪು, ಇಂಗು, ಅರಿಶಿನ, ಜೀರಿಗೆ, ಕೊತ್ತಂಬರಿ ಸೊಪ್ಪು, ಎಣ್ಣೆ, ಕಡಲೆ ಹಿಟ್ಟು.

ಮಾಡುವ ವಿಧಾನ: ಮಡಕೆ ಕಾಳನ್ನು ನೆನೆ ಹಾಕಿ, ಮೊಳಕೆ ಬಂದ ಮೇಲೆ ಚೆನ್ನಾಗಿ ರುಬ್ಬಿ. ಅದಕ್ಕೆ ಜಿಗುಟು ಬರುವಷ್ಟು ಕಡಲೆ ಹಿಟ್ಟು ಬೆರೆಸಿ. ರುಚಿಗೆ ತಕ್ಕಷ್ಟು ಉಪ್ಪು, ಖಾರ, ಇಂಗು, ಅರಿಶಿನ, ಕೊತ್ತಂಬರಿ ಸೊಪ್ಪು, ಕಾದ ಎಣ್ಣೆ ಹಾಕಿ  ಚೆನ್ನಾಗಿ ಕಲಸಿ. ನಂತರ ವಡೆ ತಟ್ಟಿ ಎಣ್ಣೆಯಲ್ಲಿ ಕರಿಯಿರಿ.

ಕೊತ್ತಂಬರಿ ಸೊಪ್ಪು
ಬೇಕಾಗುವ ಸಾಮಗ್ರಿ: ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನಕಾಯಿ, ಉಪ್ಪು, ಬೆಲ್ಲ, ಅಕ್ಕಿಹಿಟ್ಟು, ಕಡಲೆ ಹಿಟ್ಟು, ಕರಿಯಲು ಎಣ್ಣೆ.

ಮಾಡುವ ವಿಧಾನ: ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಹೆಚ್ಚಿಕೊಂಡು, ಮೆಣಸಿನಕಾಯನ್ನು ನುಣ್ಣಗೆ ಅರೆದುಕೊಳ್ಳಿ. ಅವೆರಡರ ಜೊತೆಗೆ ಸ್ವಲ್ಪ ಕಡಲೆಹಿಟ್ಟು, ಅಕ್ಕಿ ಹಿಟ್ಟು, ರುಚಿಗೆ ತಕ್ಕಷ್ಟು ಬೆಲ್ಲ, ಉಪ್ಪನ್ನು ಸೇರಿಸಿ, ವಡೆ ತಟ್ಟಿ ಎಣ್ಣೆಯಲ್ಲಿ  ಕರಿಯಿರಿ..

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.