Gaza: ಉದ್ದದ ಹಮಾಸ್‌ ಸುರಂಗ ಪತ್ತೆ


Team Udayavani, Dec 18, 2023, 12:34 AM IST

tun

ಬೇತ್‌ ಹನೌನ್‌: ಗಾಜಾ ಪಟ್ಟಿಯಲ್ಲಿ ಹಮಾಸ್‌ ಉಗ್ರರು ನಿರ್ಮಿಸಿದ್ದ ಅತೀದೊಡ್ಡ ಸುರಂಗವೊಂದನ್ನು ಇಸ್ರೇಲ್‌ ಸೇನೆ ಪತ್ತೆಹಚ್ಚಿದೆ. ಗಾಜಾ ಗಡಿಯಿಂದ ಸ್ವಲ್ಪ ದೂರದಲ್ಲೇ ಬರೋಬ್ಬರಿ 4 ಕಿ.ಮೀ. ಉದ್ದದ ಸುರಂಗ ಪತ್ತೆಯಾಗಿದೆ. ಒಳಗಿನಿಂದಲೇ ಸಣ್ಣ ಸಣ್ಣ ವಾಹನಗಳು ಸಂಚರಿಸಬಹುದಾದಷ್ಟು ಗಾತ್ರವನ್ನು ಈ ಸುರಂಗ ಹೊಂದಿದೆ.

ಇದನ್ನು ನೋಡಿದರೆ, ಈ ಸುರಂಗ ನಿರ್ಮಿಸಲು ಕೋಟಿಗಟ್ಟಲೆ ಹಣ ಖರ್ಚಾಗಿರಬಹುದು ಮತ್ತು ವರ್ಷಾನುಗಟ್ಟಲೆ ಅವಧಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಅದರೊಳಗೆ ಚರಂಡಿ ವ್ಯವಸ್ಥೆ, ವಿದ್ಯುತ್ಛಕ್ತಿ, ಗಾಳಿ ಬೆಳಕಿನ ವ್ಯವಸ್ಥೆ, ಸಂವಹನ ವ್ಯವಸ್ಥೆಯೂ ಇದೆ ಎಂದು ಇಸ್ರೇಲ್‌ ಸೇನೆ ಹೇಳಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

1-reee

North Korea vs South Korea: ಮತ್ತೆ ಬಲೂನ್‌ವಾರ್‌

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.