Germany: ಜರ್ಮನಿಗೆ ಆರ್ಥಿಕ ಹಿಂಜರಿತದ ಭೀತಿ
Team Udayavani, Jan 31, 2024, 12:41 AM IST
ಬರ್ಲಿನ್: ಐರೋಪ್ಯ ಒಕ್ಕೂಟದ ದೊಡ್ಡ ಅರ್ಥ ವ್ಯವಸ್ಥೆ ಜರ್ಮನಿಯಲ್ಲಿ 2023ರ ಕೊನೆಯ ತ್ತೈಮಾಸಿಕ ಅವಧಿಯಲ್ಲಿ ಜಿಡಿಪಿ ಶೇ.0.3ಕ್ಕೆ ಕುಸಿದಿದಿದೆ. ಹೀಗಾಗಿ ಆ ದೇಶ ಆರ್ಥಿಕ ಹಿಂಜರಿತದ ಭೀತಿ ಎದುರಿಸುತ್ತಿದೆ. ಜರ್ಮನಿಯಲ್ಲಿ ಹಣದುಬ್ಬರ ಹೆಚ್ಚಿದ್ದು, ಇಂಧನ ಬೆಲೆ ಏರಿಕೆಯಾಗಿದೆ.
ವಿದೇಶಿ ಬೇಡಿಕೆ ದುರ್ಬಲವಾಗಿದೆ. 2024ರ ಮೊದಲ ತ್ತೈಮಾಸಿಕ ಅವಧಿಯಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯುವ ಸಂಭವ ಇದೆ ಎಂದು ವಿಶ್ಲೇಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.