ಗೂಗಲ್‌ ಸಂಸ್ಥೆಯ ಜಿ-ಮೇಲ್‌ ಆ್ಯಪ್‌ ಸಾವಿರ ಕೋಟಿ ಡೌನ್‌ಲೋಡ್‌!


Team Udayavani, Jan 11, 2022, 10:15 PM IST

ಗೂಗಲ್‌ ಸಂಸ್ಥೆಯ ಜಿ-ಮೇಲ್‌ ಆ್ಯಪ್‌ ಸಾವಿರ ಕೋಟಿ ಡೌನ್‌ಲೋಡ್‌!

ನವದೆಹಲಿ: ಗೂಗಲ್‌ ಸಂಸ್ಥೆಯ “ಜಿ-ಮೇಲ್‌’ ಆ್ಯಪ್‌ ವಿಶ್ವಾದ್ಯಂತ ಒಟ್ಟು ಒಂದು ಸಾವಿರ ಕೋಟಿಗೂ ಅಧಿಕ ಮೊಬೈಲ್‌ಗ‌ಳಲ್ಲಿ ಡೌನ್‌ಲೋಡ್‌ ಆಗಿದೆ.

ಈ ದಾಖಲೆ ಬರೆದ ಗೂಗಲ್‌ನ ನಾಲ್ಕನೇ ಆ್ಯಪ್‌ ಇದಾಗಿದೆ. ಈ ಹಿಂದೆ ಗೂಗಲ್‌ ಪ್ಲೇ, ಯೂಟ್ಯೂಬ್‌ ಮತ್ತು ಗೂಗಲ್‌ ಮ್ಯಾಪ್‌ ಆ್ಯಪ್‌ಗಳು ಸಾವಿರ ಕೋಟಿ ಡೌನ್‌ಲೋಡ್‌ ದಾಟಿದ್ದವು.

ವಿದ್ಯಾರ್ಥಿಗಳಿಂದ ಹಿಡಿದು, ಅಧಿಕಾರಿಗಳವರೆಗೂ ಎಲ್ಲರಿಗೂ ಜಿ-ಮೇಲ್‌ ಅತ್ಯವಶ್ಯಕ ಆ್ಯಪ್‌ ಆಗಿ ಹೊರಹೊಮ್ಮಿದೆ.

ಹಲವು ಸಂಸ್ಥೆಗಳ ಆ್ಯಂಡ್ರಾಯ್ಡ ಫೋನುಗಳಲ್ಲಿ ಈ ಆ್ಯಪ್‌ ಅನ್ನು ಇನ್‌ಬಿಲ್ಟ್ ಆಗಿಯೇ ಕೊಡಲಾಗುತ್ತಿದೆ.

ಜಿ-ಮೇಲ್‌ ನಂತರ ಕ್ರೋಮ್‌ ಬ್ರೌಸರ್‌ ಆ್ಯಪ್‌ ಸಾವಿರ ಕೋಟಿ ಡೌನ್‌ಲೋಡ್‌ ದಾಟುವ ಸಾಧ್ಯತೆಯಿದೆ ಎಂದು ಆ್ಯಂಡ್ರಾಯ್ಡ ಪೊಲೀಸ್‌ ಸಂಸ್ಥೆ ವರದಿ ಮಾಡಿದೆ.

ಟಾಪ್ ನ್ಯೂಸ್

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

CM–Suvarna-Soudha

Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

1-trree

OnePlus 13 ಮುಂದಿನ ತಿಂಗಳು ಬಿಡುಗಡೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

air india

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

hemant Soren

Jharkhand CM ಹೇಮಂತ್‌ ಸೊರೇನ್‌ ಬೇಕಲದಲ್ಲಿ

1-kere

Dharmasthala; ನಮ್ಮೂರು ನಮ್ಮ ಕೆರೆಯಡಿ 800ನೇ ಕೆರೆ ಹಸ್ತಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.