Gnanavapi: ವಿಚಾರಣೆ ಮುಂದೂಡಿಕೆ
Team Udayavani, Dec 6, 2023, 12:24 AM IST
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೇವಾಲಯವನ್ನು ಪುನರ್ ಸ್ಥಾಪಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣಾಯೋಗ್ಯತೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ(ಎಐಎಂಸಿ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ಮುಂದೂಡಿತು. ವಿಚಾರಣೆಗಾಗಿ ಈ ಅರ್ಜಿಯನ್ನು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ನ್ಯಾಯಪೀಠದ ಎದುರು ಪಟ್ಟಿ ಮಾಡಲಾಗಿತ್ತು.
ವಿಚಾರಣೆಯನ್ನು ನ್ಯಾಯಪೀಠ ಡಿ. 7ಕ್ಕೆ ಮುಂದೂಡಿದೆ. ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ವಾರಾಣಸಿ ನ್ಯಾಯಾಲಯ ನೀಡಿರುವ ನಿರ್ದೇಶನವನ್ನೂ ಕೂಡ ಈ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ ಎಂದು ಎಐಎಂಸಿ ಪರ ವಕೀಲರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.