Gnanavapi: ಜ್ಞಾನವಾಪಿ- ಸರ್ವೆ ತಡೆಗೆ ನಕಾರ
Team Udayavani, Sep 29, 2023, 8:23 PM IST
ಲಕ್ನೋ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ನಡೆಸುತ್ತಿರುವ ವೈಜ್ಞಾನಿಕ ಸಂಶೋಧನೆಗೆ ತಡೆಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ವಾರಾಣಸಿಯ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಈ ಕುರಿತು ಜಿಲ್ಲಾ ಸರ್ಕಾರಿ ವಕೀಲರಾದ ರಾಜೇಶ್ ಮಿಶ್ರಾ ಮಾಹಿತಿ ನೀಡಿದ್ದು, ಅಂಜುಮಾನ್ ಇಂತೆಜಾಮಿಯಾ ಮಸೀದಿ ವತಿಯಿಂದ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಜಿಲ್ಲಾ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಎಎಸ್‌ಐ ಸರ್ವೆಗೆ ಈಗಾಗಲೇ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಅನುಮತಿ ನೀಡಿರುವುದನ್ನು ಪರಿಗಣಿಸಿ, ಪ್ರಕರಣದಲ್ಲಿ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲವೆಂದು ತಿಳಿಸಿ, ಅರ್ಜಿ ವಜಾಗೊಳಿಸಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…