“ಭಾರತಕ್ಕೆ ಹಿಂದಿರುಗಿ”: ಸಿಂಗಾಪುರ ಕಾರು ಚಾಲಕನಿಂದ ಜನಾಂಗೀಯ ನಿಂದನೆ
Team Udayavani, Dec 24, 2023, 12:36 AM IST
ಸಿಂಗಾಪುರ: ಸಿಂಗಾಪುರದ ಕ್ಯಾಬ್ ಸೇವಾ ಸಂಸ್ಥೆ ಗ್ರ್ಯಾಬ್ನ ಚಾಲಕನೊಬ್ಬ ಭಾರತೀಯ ಪ್ರಯಾಣಿಕನ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದು, “ಯೂ ಇಂಡಿಯನ್- ಗೋ ಬ್ಯಾಕ್ ಟು ಇಂಡಿಯಾ” ಎಂದು ಸಂದೇಶ ಕಳುಹಿಸಿದ್ದಾನೆ.
ಈ ಸ್ಕ್ರೀನ್ ಶಾಟ್ ಈಗ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಟೀಕೆಗೆ ಗುರಿಯಾಗಿದೆ. ಪ್ರಯಾಣಿಕರೊಬ್ಬರು ಕ್ಯಾಬ್ ಬುಕ್ ಮಾಡಿದ್ದು, ಚಾಲಕ ರಸ್ತೆ ಸರಿ ಇಲ್ಲದ ಕಾರಣ ಕೆಲ ಸಮಯ ಕಾಯುವಂತೆ ಪ್ರಯಾಣಿಕರಿಗೆ ಸಂದೇಶ ನೀಡಿದ್ದಾರೆ. ಬಳಿಕ ಪ್ರಯಾಣಿಕ ಕಾಯುತ್ತೇನೆ ಎಂದಾಗ ಬೇಡ ಎಂದಿದ್ದಾನೆ. ಹಾಗಾದರೆ ರೈಡ್ ಕ್ಯಾನ್ಸಲ್ ಮಾಡಿ ಎಂದು ಪ್ರಯಾಣಿಕ ಕೇಳಿದ್ದಕ್ಕೆ ಯೂ ಇಂಡಿಯನ್ ಗೋ ಬ್ಯಾಕ್ ಟು ಇಂಡಿಯಾ ಎಂದು ಪ್ರತಿಕ್ರಿಯಿಸಿದ್ದಾನೆ. ಈ ವಿಚಾರವನ್ನು ಪ್ರಯಾಣಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸುತ್ತಿರುವುದಾಗಿ ಗ್ರ್ಯಾಬ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.