ಅಕ್ಕ ಪಕ್ಕದ ಕಿರಾಣಿ ಅಂಗಡಿಗಳಿಗೆ ಹೋಗಿ ಖರೀದಿಸಿ

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನವಿ

Team Udayavani, May 23, 2020, 4:03 AM IST

akka-pakka

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಲಾಕ್‌ಡೌನ್‌  ವೇಳೆ ಕಿರಾಣಿ ಅಂಗಡಿಗಳಿಗೆ ಹೋಗಿ ಖರೀದಿ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  ಲಾಕ್‌ಡೌನ್‌ ವೇಳೆ ಆನ್‌ಲೈನ್‌ ಮೂಲಕ ಎಲ್ಲ ವಸ್ತುಗಳನ್ನು ಖರೀದಿಸುವ  ಬದಲು, ಸಾಧ್ಯವಾದಷ್ಟು ಅಕ್ಕಪಕ್ಕದ ಕಿರಾಣಿ ಅಂಗಡಿಗಳಿಗೆ ಹೋಗಿ ಅಗತ್ಯ ವಸ್ತುಗಳ ವ್ಯಾಪಾರ ಮಾಡಿ ಎಂದು ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮೀ  ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

ಸೋಶಿಯಲ್‌  ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ವಿಜಯಲಕ್ಷ್ಮೀ ಇದೀಗ ಲಾಕ್‌ಡೌನ್‌ ವಿಚಾರವಾಗಿ ಟ್ವೀಟ್‌ ಮಾಡಿದ್ದಾರೆ. ಕೊರೊನಾ ಲಾಕ್‌  ಡೌನ್‌ನಿಂದ ಸದ್ಯ ಸಣ್ಣ ಉದ್ಯಮಗಳು ದೊಡ್ಡ ಸಂಕಷ್ಟವನ್ನು ಅನುಭವಿಸುತ್ತಿವೆ. ಲಾಕ್‌ಡೌನ್‌  ಮುಗಿದ ನಂತರ ಸ್ಥಳೀಯ ಮಾರಾಟಗಾರರಿಂದ ತರಕಾರಿಗಳನ್ನು ಖರೀದಿಸಿ. ಸ್ಟಾರ್‌ ಹೋಟೆಲ್‌ಗೆ ಹೋಗಿ ಕಾಫಿ ಕುಡಿಯುವ ಬದಲು ನಿಮ್ಮ ಮನೆಯ ಹತ್ತಿರ ಅಂಗಡಿಗೆ ಹೋಗಿ ಕಾಫಿ ಕುಡಿಯಿರಿ. ಆನ್‌ಲೈನ್‌  ಬದಲಿಗೆ ಸ್ಥಳೀಯ ಕಿರಾಣಿ  ಅಂಗಡಿಗಳಲ್ಲಿ ದಿನಸಿ ವಸ್ತುಗಳನ್ನು ಖರೀದಿಸಿ.

ಈ ಕೊರೊನಾ ಮಹಾಮಾರಿ ವೇಳೆ ಸಣ್ಣ ವ್ಯಾಪಾರಿಗಳಿಗೆ ನಿಮ್ಮ ಸಹಾಯದ ಅಗತ್ಯವಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.  ಪಿಜ್ಜಾ, ಕೆಎಫ್ಸಿ, ಮೆಕ್‌ ಡೊನಾಲ್ಡ್‌ ಲಾಕ್‌ಡೌನ್‌ ಇದ್ದರೂ  ಬದುಕುತ್ತವೆ. ಆದರೆ ಸಣ್ಣ ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಅಕ್ಕಪಕ್ಕದ ಕಿರಾಣಿ ಅಂಗಡಿಗಳಿಗೆ ಹೋಗಿ ಖರೀದಿ ಮಾಡಿ. ಇದರಿಂದ ಅವರ ಬದುಕಿಗೆ ಸಹಾಯ ಆಗುತ್ತದೆ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ. ಇನ್ನು  ವಿಜಯಲಕ್ಷ್ಮೀ ಅವರ ಹೇಳಿಕೆಗೆ ಸೋಶಿಯಲ್‌ ಮೀಡಿಯಾಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.