Goa: ಒನ್ ನೇಷನ್ ಒನ್ ಎಲೆಕ್ಷನ್ ಪರಿಕಲ್ಪನೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಬೆಂಬಲ
Team Udayavani, Sep 14, 2023, 6:02 PM IST
ಪಣಜಿ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಒನ್ ನೇಷನ್ ಒನ್ ಎಲೆಕ್ಷನ್ ಪರಿಕಲ್ಪನೆಯನ್ನು ಬೆಂಬಲಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಜತೆಗೆ ಗೋವಾದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ ಸಿದ್ಧ ಎಂದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಗ್ವಾಲಿಯರ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಾವಂತ್ ಅವರಿಗೆ ಒನ್ ನೇಷನ್ ಒನ್ ಚುನಾವಣೆ ಕುರಿತು ಪ್ರಶ್ನೆಗಳನ್ನು ಕೇಳಲಾಯಿತು. ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳು ದೇಶದ ಪ್ರಗತಿಯ ಮೇಲೆ ಪರಿಣಾಮ ಬೀರುತ್ತಿವೆ ಎಂಬ ಪರಿಕಲ್ಪನೆಯನ್ನು ಮುಖ್ಯಮಂತ್ರಿ ಸಾವಂತ್ ಬೆಂಬಲಿಸಿದರು. ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಒಂದು ದೇಶ ಒಂದು ಚುನಾವಣೆ ಪರಿಕಲ್ಪನೆ ಸಾಕಾರಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಅಂತ್ಯೋದಯ ತತ್ವದಡಿ ಕೆಲಸ ಮಾಡುತ್ತಿದ್ದಾರೆ. ನಾವು ಗೋವಾದಲ್ಲಿ ಅದೇ ತತ್ವದ ಮೇಲೆ ಕೆಲಸ ಮಾಡುತ್ತಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.