ಗೋವಾ : ಹೊಸವರ್ಷ ವೇಳೆ ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ
Team Udayavani, Dec 25, 2021, 5:26 PM IST
ಪಣಜಿ: ಹೊಸ ವರ್ಷ ಸ್ವಾಗತಿಸಲು ಗೋವಾದಲ್ಲಿ ಸಂಭ್ರಮ, ಸಡಗರ ಮನೆಮಾಡಿದೆ. ಹೊಸ ವರ್ಷ ಸ್ವಾಗತಕ್ಕೆ ರಾತ್ರಿ ಸಂಗೀತ ಮಹೋತ್ಸವ, ಪಾರ್ಟಿ ಆಯೋಜಿಸಲಾಗುತ್ತದೆ. ಇದನ್ನು ನಿಯಂತ್ರಿಸಲು ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಯನ್ನು ಬಾಬೆ ಹೈಕೋರ್ಟ್ ನ ಗೋವಾ ಪೀಠ ನಿಷೇಧಿಸಿದೆ. ನಿಷೇಧಾಜ್ಞೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಕುರಿತು ದೂರು ನೀಡಿದ ನಂತರವೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಾಗರದೀಪ್ ಶಿರಸೈಕರ್ ರವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಾಲಯದ ಸೂಚನೆಯ ಹಿನ್ನೆಲೆಯಲ್ಲಿ ಗೋವಾ ಪೋಲಿಸ್ ಮಹಾನಿರ್ದೇಶಕರು ಕಟ್ಟೆಚ್ಚರ ವಹಿಸುವಂತೆ ಪೋಲಿಸರಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.